ಪ್ರಧಾನಿ, ರಕ್ಷಣಾ ಕಚೇರಿಗಳಿರುವ ಸಂಸತ್ ಭವನದ ದಕ್ಷಿಣ ಬ್ಲಾಕ್ನಲ್ಲಿ ಭಾರಿ ಅಗ್ನಿ ಆಕಸ್ಮಿಕ
ಸಂಸತ್ ಭವನದಲ್ಲಿ ಬ್ಲಾಕ್ನಲ್ಲಿ ಸಂಜೆ ಭಾರಿ ಅಗ್ನಿ ಆಕಸ್ಮಿಕ ಸಂಭವಿಸಿದೆ.

ನವದೆಹಲಿ: ಸಂಸತ್ ಭವನದಲ್ಲಿ ಬ್ಲಾಕ್ನಲ್ಲಿ ಸಂಜೆ ಭಾರಿ ಅಗ್ನಿ ಆಕಸ್ಮಿಕ ಸಂಭವಿಸಿದೆ.
ಭವನದ ದಕ್ಷಿಣ ಬ್ಲಾಕ್ನಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವರ ಕಚೇರಿಗಳು ಹಾಗೂ ವಿದೇಶಾಂಗ ಸಚಿವಾಲಯದ ಕೋಣೆಗಳಿವೆ. ಸಂಜೆ 5.50ರ ಸುಮಾರಿಗೆ ಈ ಅಗ್ನಿ ಅವಗಡ ಸಂಭವಿಸಿದ್ದು, ಸ್ಥಳಕ್ಕೆ 13 ಅಗ್ನಿಶಾಮಕ ವಾಹನಗಳು ತೆರಳಿದ್ದು ಬೆಂಕಿ ನಂದಿಸುವ ಕಾರ್ಯ ಪ್ರಗತಿಯಲ್ಲಿದೆ.
ಅಗ್ನಿ ಅವಘಡದಲ್ಲಿ ಯಾವುದೇ ತೊಂದರೆ ಸಂಭವಿಸಿಲ್ಲ. ಅಗ್ನಿ ಆಕಸ್ಮಿಕಕ್ಕೆ ಕಾರಣ ಏನೆಂಬುದು ತಿಳಿದು ಬಂದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


