ನ್ಯಾಷನಲ್ ಹೆರಾಲ್ಡ್ ಕೇಸ್: ಪಕ್ಷದ ಬ್ಯಾಲೆನ್ಸ್ ಶೀಟ್ ಸಲ್ಲಿಸಲು ಕೋರ್ಟ್ ಆದೇಶ
ನ್ಯಾಷನಲ್ ಹೆರಾಲ್ಡ್ ಕೇಸ್ ಗೆ ಸಂಬಂಧಿಸಿದಂತೆ 2010-11ನೇ ಸಾಲಿನ ಹಣಕಾಸು ಪತ್ರವನ್ನು ಸಲ್ಲಿಸುವಂತೆ ದೆಹಲಿ ಕೋರ್ಟ್ ಕಾಂಗ್ರೆಸ್ ನಾಯಕರಿಗೆ ಸೂಚಿಸಿದೆ...

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಕೇಸ್ ಗೆ ಸಂಬಂಧಿಸಿದಂತೆ 2010-11ನೇ ಸಾಲಿನ ಹಣಕಾಸು ಪತ್ರವನ್ನು ಸಲ್ಲಿಸುವಂತೆ ದೆಹಲಿ ಕೋರ್ಟ್ ಕಾಂಗ್ರೆಸ್ ನಾಯಕರಿಗೆ ಸೂಚಿಸಿದೆ.
ಏಪ್ರಿಲ್ 8 ಕ್ಕೆ ವಿಚಾರಣೆ ಮುಂದೂಡಿರುವ ನ್ಯಾಯಾಲಯ ಮಾರ್ಚ್ 11 ರಂದು ಈ ಆದೇಶ ಹೊರಡಿಸಿದೆ. ಕೋರ್ಟ್ ಹೊರಡಿಸಿರುವ ಸೂಚನಾ ಪತ್ರ ನಮಗೆ ಮಾರ್ಚ್ 19 ರಂದು ದೊರೆತಿದೆ. ಇನ್ನೂ ಸಮನ್ಸ್ ನಲ್ಲಿ ವಿಷಯಗಳ ಬಗ್ಗೆ ಸರಿಯಾದ ಸ್ಪಷ್ಟನೆ ಇಲ್ಲ. 2010- 11 ರ ಹಣಕಾಸು ಪತ್ರ ನೀಡವಂತೆ ಕೋರ್ಟ್ ಸೂಚಿಸಿದೆ. ಆದರೆ 2010 ಇಲ್ಲವೇ 11 ರದ್ದೋ, ಅಥವಾ ಎರಡು ವರ್ಷಗಳ ಹಣಕಾಸು ಪತ್ರ ನೀಡಬೇಕೆ ಎಂಬುದರ ಬಗ್ಗೆ ಗೊಂದಲವಿದೆ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.
ಮಾರ್ಚ್ 19 ರಂದು ದಾಖಲೆಗಳನ್ನು ನೀಡಲು, ಕಚೇರಿಯಲ್ಲಿ ಯಾರೂ ಇರಲಿಲ್ಲ ಎಂದು ಕಾಂಗ್ರೆಸ್ ಕಚೇರಿ ಗುಮಾಸ್ತ ಹೇಳಿಕೆ ನೀಡಿದ್ದಾನೆ,
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


