ದೇಶ

ಭಗತ್ ಸಿಂಗ್‌. ರಾಜಗುರು, ಸುಖದೇವ್ ಗೆ ಪ್ರಧಾನಿ ಮೋದಿ ನಮನ

ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್‌, ರಾಜಗುರು ಹಾಗೂ ಸುಖದೇವ್ ಸ್ಮರಣೆಯಲ್ಲಿ ಇಂದು ಹುತಾತ್ಮರ ದಿನ ಆಚರಿಸಲಾಯಿತು. ....

ಭಗತ್ ಸಿಂಗ್‌. ರಾಜಗುರು, ಸುಖದೇವ್ ಗೆ ಪ್ರಧಾನಿ ಮೋದಿ ನಮನ
ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರಿಗೆ ಮೋದಿ ನಮನ
Published On :

ನವದೆಹಲಿ:  ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್‌, ರಾಜಗುರು ಹಾಗೂ ಸುಖದೇವ್ ಸ್ಮರಣೆಯಲ್ಲಿ ಇಂದು ಹುತಾತ್ಮರ ದಿನ ಆಚರಿಸಲಾಯಿತು. .

ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಗತ್ ಸಿಂಗ್‌, ರಾಜಗುರು ಹಾಗೂ ಸುಖದೇವ್ ಅವರಿಗೆ  ಗೌರವ ನಮನ ಸಲ್ಲಿಸಿದರು. ನವದೆಹಲಿಯಲ್ಲಿನ  ಸ್ಮಾರಕಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ, ಪುಷ್ಪ ಗುಚ್ಚ ಅರ್ಪಿಸಿ ನಮನ ಸಲ್ಲಿಸಿದರು.

ಇದೇ ವೇಳೆ ಟ್ಟೀಟ್‌ ಮಾಡಿರುವ ಪ್ರಧಾನಿ ಮೋದಿ ಮೂವರು ದೇಶಭಕ್ತರ  ಶೌರ್ಯ ಹಾಗೂ ದೇಶಭಕ್ತಿ ಎಲ್ಲರಿಗೂ ಪ್ರೇರಣೆಯಾಗಬೇಕು ಎಂದು ಟ್ವಿಟರ್‌‌‌ನಲ್ಲಿ ಹೇಳಿದ್ದಾರೆ.
ಈ ಮೂವರ ತ್ಯಾಗ, ಬಲಿದಾನದಿಂದ ಮುಂದಿನ ಪೀಳಿಗೆಗೆ ಉಸಿರಾಡುವ ಸ್ವತಂತ್ರ್ಯ ದೊರೆಯಿತು. ಈ ಮೂರು ದೇಶ ಭಕ್ತರ, ಆದರ್ಶ, ಹೋರಾಟದ ಗುಣಗಳು ಎಲ್ಲರಿಗೂ ಮಾದರಿಯಾಬೇಕು ಎಂದು ಕರೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.