ದೇಶ

ನನ್ನ ಹೋರಾಟ ಬಡತನದ ವಿರುದ್ಧವೇ ಹೊರತು, ಸಿಎಂ ಗೊಗೊಯ್ ವಿರುದ್ಧ ಅಲ್ಲ: ಮೋದಿ

ನನ್ನ ಹೋರಾಟ ಬಡತನದ ವಿರುದ್ಧವೇ ಹೊರತು ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೊಯ್ ವಿರುದ್ಧ ಅಲ್ಲ ಎಂದು ಮೋದಿ ಹೇಳಿದ್ದಾರೆ.

ನನ್ನ ಹೋರಾಟ ಬಡತನದ ವಿರುದ್ಧವೇ ಹೊರತು, ಸಿಎಂ ಗೊಗೊಯ್ ವಿರುದ್ಧ ಅಲ್ಲ:   ಮೋದಿ
ನರೇಂದ್ರ ಮೋದಿ
Published On :

ಅಸ್ಸಾಂ: ವಿಧಾನಸಭಾ ಚುನಾವಣೆ ಹಿನ್ನೆಲೆ ಅಸ್ಸಾಂ ನ ತಿನ್ಸುಕಿಯಾದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ನನ್ನ ಹೋರಾಟ ಬಡತನದ ವಿರುದ್ಧವೇ ಹೊರತು ಅಸ್ಸಾಂ ಮುಖ್ಯಮಂತ್ರಿ ತರುಣ್ ಗೊಗೊಯ್ ವಿರುದ್ಧ ಅಲ್ಲ ಎಂದು ಹೇಳಿದ್ದಾರೆ.

ಅಸ್ಸಾಂ ಗೆ ಈ ವಿಧಾನಸಭಾ ಚುನಾವಣೆ ನಿರ್ಣಾಯಕವಾಗಿದೆ. ಅಸ್ಸಾಂ ಗಾಗಿ ಉತ್ತಮ ಸೇವೆ ಸೇವೆ ಸಲ್ಲಿಸಲು ಸಮರ್ಥ ಕೇಂದ್ರ ಸಚಿವರೊಬ್ಬರು ನಮ್ಮೊಂದಿಗಿದ್ದಾರೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ.   
ಇಂದು ತಿನ್ಸುಕಿಯಾದ ಮೂಲಕ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಸ್ಸಾಂ ನಲ್ಲಿ ಸರಣಿ ರ್ಯಾಲಿಗಳು ನಿಗದಿಯಾಗಿದ್ದು, ಮಾ.27 ರಂದು ಎರಡು ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿ ಭಾಷಣ ಮಾಡಲಿದ್ದಾರೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.