ದೇಶ

ಯುವಕರು ಕೌಶಲ್ಯಗಳನ್ನು ರೂಢಿಸಿಕೊಳ್ಳಿ: ಪ್ರಧಾನಿ

ದೇಶದ ಯುವ ಜನತೆಗೆ ಹೆಚ್ಚಿನ ಪ್ರಾಧಾನ್ಯ. ನಿಮ್ಮ ರಜಾ ದಿನಗಳನ್ನು ಸುಮ್ಮನೆ ಕಳೆಯಬೇಡಿ. ರಜಾ ಸಮಯಗಳಲ್ಲಿ ಯಾವುದಾದರೊಂದು...

ಯುವಕರು ಕೌಶಲ್ಯಗಳನ್ನು ರೂಢಿಸಿಕೊಳ್ಳಿ: ಪ್ರಧಾನಿ
ಮನ್ ಕಿ ಬಾತ್ ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ
Published On :
  • ಭಾರತೀಯರು ತಮ್ಮ ದಿನಚರಿಯಲ್ಲಿ ಯೋಗಕ್ಕೆ ಪ್ರಾಮುಖ್ಯತೆ ನೀಡಬೇಕೆಂದು ಹೇಳಿದ ಪ್ರಧಾನಿ, ಪ್ರತಿನಿತ್ಯ ಯೋಗ ಮಾಡಿ ಆರೋಗ್ಯವಂತರಾಗಿರಿ ಎಂದರು.
  • ಕಲವು ದಿನಗಳ ಹಿಂದೆ ವಿಶ್ವ ಕ್ಷಯರೋಗ ದಿನ ಆಚರಿಸಲಾಯಿತು. ಕ್ಷಯರೋಗವನ್ನು ಗುಣಪಡಿಸಲು ನೀವು ಸರಿಯಾಗಿ ಚಿಕಿತ್ಸೆಯನ್ನು ಸಂಪೂರ್ಣವಾಗಿ ಪಡೆದುಕೊಳ್ಳಬೇಕು.
  • ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಸಕ್ಕರೆ ಕಾಯಿಲೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಗಮನ ಹರಿಸಬೇಕಾದುದು ಮುಖ್ಯ.
  •  ಈ ಸಮಯ ದೇಶದ ರೈತರಿಗೆ ತುಂಬಾ ಅಮೂಲ್ಯವಾದ ಸಮಯ. ನಾವೆಲ್ಲರೂ ನೀರಿನ ಸಂರಕ್ಷಣೆ ಬಗ್ಗೆ ಯೋಚನೆ ಮಾಡಬೇಕು.
  •  ಇಂದಿನ ಮನ್ ಕಿ ಬಾತ್ ಭಾಷಣದಲ್ಲಿ ದೇಶದ ಯುವ ಜನತೆಗೆ ಹೆಚ್ಚಿನ ಪ್ರಾಧಾನ್ಯ. ನಿಮ್ಮ ರಜಾ ದಿನಗಳನ್ನು ಸುಮ್ಮನೆ ಕಳೆಯಬೇಡಿ. ರಜಾ ಸಮಯಗಳಲ್ಲಿ ಯಾವುದಾದರೊಂದು ಕೌಶಲ್ಯವನ್ನು ಕಲಿಯಿರಿ.
  •  ದೇಶಾದ್ಯಂತ ಇರುವ ಪ್ರವಾಸಿ ತಾಣಗಳನ್ನು ನಾಗರಿಕರು ಸ್ವಚ್ಛವಾಗಿಟ್ಟುಕೊಳ್ಳಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.