ಎಸ್ ಬಿಐ ಗೆ ವಂಚಿಸಿದ ನಾಲ್ವರ ವಿರುದ್ಧ ಕೇಸ್ ದಾಖಲಿಸಿದ ಸಿಬಿಐ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಸಾಲ ಪಡೆದು ವಂಚಿಸಿದ ನಾಲ್ವರು ಆರೋಪಿಗಳ ವಿರುದ್ಧ ಸಿಬಿಐ ಪ್ರಕರಣ...

Published On :
ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಸಾಲ ಪಡೆದು ವಂಚಿಸಿದ ನಾಲ್ವರು ಆರೋಪಿಗಳ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.
ಆಸ್ತಿ ಪತ್ರಗಳನ್ನು ನೀಡಿ, ಸ್ಟೇಟ್ ಬ್ಯಾಂಕ್ ನಿಂದ ಸಾಲ ಪಡೆದು ವಂಚಿಸಿದ ನಾಲ್ವರು ವ್ಯಕ್ತಿಗಳು ಮತ್ತು ಖಾಸಗಿ ಕಂಪನಿ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.
ಸ್ಟೇಟ್ ಬ್ಯಾಂಕ್ ನಲ್ಲಿ ಆಸ್ತಿ ಪತ್ರಗಳನ್ನು ನೀಡಿ ರು.35.46 ಕೋಟಿ ಸಾಲ ಪಡೆದಿದ್ದ ನಾಲ್ವರು ಮತ್ತು ಒಂದು ಖಾಸಗಿ ಕಂಪನಿ, ಅದೇ ಆಸ್ತಿಗಳನ್ನು ಮತ್ತೊಬ್ಬರಿಗೆ ಮಾರಾಟ ಮಾಡಿ ಬ್ಯಾಂಕ್ ಗೆ ವಂಚಿಸಲಾಗಿದೆ.
ನಾಲ್ವರು ಆರೋಪಿಗಳ ವಿರುದ್ಧ ವಂಚನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆಗೊಳಪಡಿಸಲಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


