ದೇಶ

ನೌಕಾಪಡೆಯ ಮುಂದಿನ ಮುಖ್ಯಸ್ಥರಾಗಿ ಸುನಿಲ್ ಲಂಬಾ ನೇಮಕ

ಭಾರತೀಯ ನೌಕಾಪಡೆಯ ಮುಂದಿನ ಮುಖ್ಯಸ್ಥರನ್ನಾಗಿ ವೈಸ್ ಅಡ್ಮಿರಲ್ ಸುನಿಲ್ ಲಂಬಾ ಅವರು ನೇಮಕಗೊಂಡಿದ್ದು,...

ನೌಕಾಪಡೆಯ ಮುಂದಿನ ಮುಖ್ಯಸ್ಥರಾಗಿ ಸುನಿಲ್ ಲಂಬಾ ನೇಮಕ
ಸುನಿಲ್ ಲಂಬಾ
Published On :
ನವದೆಹಲಿ: ಭಾರತೀಯ ನೌಕಾಪಡೆಯ ಮುಂದಿನ ಮುಖ್ಯಸ್ಥರನ್ನಾಗಿ ವೈಸ್ ಅಡ್ಮಿರಲ್ ಸುನಿಲ್ ಲಂಬಾ ಅವರು ನೇಮಕಗೊಂಡಿದ್ದು, ಮೇ 31ರಂದು ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಹಾಲಿ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್.ಕೆ. ಧವನ್ ಅವರು ನಿವೃತ್ತಿಯಾಗುತ್ತಿದ್ದು, ಅವರ ಸ್ಥಾನಕ್ಕೆ 58 ವರ್ಷದ ಲಂಬಾ ಅವರನ್ನು ನೇಮಕ ಮಾಡಲಾಗಿದೆ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.
ಲಂಬಾ ಅವರು ಮೇ 31ರಂದು ಮಧ್ಯಾಹ್ನ ನೌಕಾಪಡೆಯ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದು, ಮೇ 31, 2019ರವರೆಗೆ ಕಾರ್ಯನಿರ್ವಹಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.