ರವೀಂದ್ರನಾಥ್ ಠಾಗೂರ್ 155 ನೇ ಜಯಂತಿ : ಪ್ರಧಾನಿ ಮೋದಿಯಿಂದ ಗೌರವಾರ್ಪಣೆ
ಮೇ.7 , ನೊಬೆಲ್ ಪ್ರಶಸ್ತಿ ಪುರಸ್ಕೃತ ಸಾಹಿತಿ ರವೀಂದ್ರನಾಥ್ ಠಾಗೂರ್ ಅವರ 155 ನೇ ಜನ್ಮ ದಿನವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಠಾರೂರರಿಗೆ ಗೌರವಾರ್ಪಣೆ ಮಾಡಿದ್ದಾರೆ.

ನವದೆಹಲಿ: ಮೇ.7. ನೊಬೆಲ್ ಪ್ರಶಸ್ತಿ ಪುರಸ್ಕೃತ ಸಾಹಿತಿ ರವೀಂದ್ರನಾಥ್ ಠಾಗೂರ್ ಅವರ 155 ನೇ ಜನ್ಮ ದಿನವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಠಾರೂರರಿಗೆ ಗೌರವಾರ್ಪಣೆ ಮಾಡಿದ್ದಾರೆ.
"ರವೀಂಡ್ರನಾಠ್ ಠಾಗೂರರ ಜನ್ಮದಿನದ ಅಂಗವಾಗಿ ಗುರುದೇವ್ ಠಾರೂರರಿಗೆ ವಂದನೆ ಸಲ್ಲಿಸುವೆ, ಬಹುಮುಖ ವ್ಯಕ್ತಿತ್ವ ಹೊಂದಿದ್ದ ಠಾಗೂರರ ಚಿಂತನೆಗಳು, ಬರಹಗಳು ಸ್ಪೂರ್ತಿದಾಯಕ" ಎಂದು ಎಂದು ಮೋದಿ ಟ್ವೀಟ್ ಮಾಡಿದ್ದಾರೆ. 1861 ರ ಮೇ.7 ರಂದು ಜನಿಸಿದ್ದ ರವಿಂದ್ರನಾಥ್ ಠಾರೂರ್ ಅವರಿಗೆ 1913 ರಲ್ಲಿ ನೋಬೆಲ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


