ಸುಬ್ರಮಣಿಯನ್ ಸ್ವಾಮಿಗೆ ಆಹ್ವಾನ ನೀಡಿದ ಚೀನಾದ ಥಿಂಕ್ ಟ್ಯಾಂಕ್
ಟಿಬೆಟ್ ಗೆ ಭೇಟಿ ನೀಡಿ ಎಂದು ಚೀನಾದ ಥಿಂಕ್ ಟ್ಯಾಂಕ್ ನನ್ನನ್ನು ಆಹ್ವಾನಿಸಿದೆ ಎಂದು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್...

Published On :
ನವದೆಹಲಿ: ಟಿಬೆಟ್ ಗೆ ಭೇಟಿ ನೀಡಿ ಎಂದು ಚೀನಾದ ಥಿಂಕ್ ಟ್ಯಾಂಕ್ ನನ್ನನ್ನು ಆಹ್ವಾನಿಸಿದೆ ಎಂದು ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ತಿಳಿಸಿದ್ದಾರೆ.
ಚೀನಾದ ಥಿಂಕ್ ಟ್ಯಾಂಕ್ ನನಗೆ ಟಿಬೆಟ್ ಗೆ ಆಹ್ವಾನಿಸಿದ್ದು, ಚೀನಾ ಸರ್ಕಾರದ ಅಧಿಕಾರಿಗಳನ್ನೂ ಭೇಟಿಯಾಗಿ ಮಾತುಕತೆ ನಡೆಸಿ ಎಂದು ಥಿಂಕ್ ಟ್ಯಾಂಕ್ ಹೇಳಿದೆ ಎಂದು ಅವರು ತಿಳಿಸಿದ್ದಾರೆ.
ಚೀನಾ ವಿದೇಶಾಂಗ ಸಚಿವಾಲಯ ಥಿಂಕ್ ಟ್ಯಾಂಕ್ ಸ್ವಾಮಿ ಅವರನ್ನು ಟಿಬೆಟ್ ಗೆ ಭೇಟಿ ನೀಡಲು ಆಹ್ವಾನಿಸಿದೆ. ಸ್ವಾಮಿ ಅವರು ವಿದೇಶಾಂಗ ಇನ್ಸಿಟಿಟ್ಯೂಟ್ ವಿಶ್ವವಿದ್ಯಾಲಯದಲ್ಲಿ ಭಾಷಣ ಮಾಡಲಿದ್ದಾರೆ ಎಂದು ಸ್ವಾಮಿ ಕಚೇರಿ ಪ್ರಕರಣ ಹೊರಡಿಸಿದೆ. ಚೀನಾ ಸರ್ಕಾರದ ಅತಿಥಿಯಾಗಿ ಸುಬ್ರಮಣಿಯನ್ ಸ್ವಾಮಿ ಅವರನ್ನು ಕೈಲಾಸ ಮಾನಸಸೋರವರಕ್ಕೆ ಕರೆದೊಯ್ಯಲಾಗುವುದು ಎಂದು ಹೇಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


