ದೇಶ

ಸ್ವತಂತ್ರ್ಯ ಬಂದ 69 ವರ್ಷಗಳ ಬಳಿಕ ಈ ಗ್ರಾಮಕ್ಕೆ ವಿದ್ಯುತ್ ಭಾಗ್ಯ!

ಭಾರತಕ್ಕೆ ಸ್ವತಂತ್ರ್ಯ ಬಂದು 69 ವರ್ಷಗಳು ಕಳೆದು ಹೋಗಿವೆ. ಈ ಮಧ್ಯೆ ಅಭಿವೃದ್ಧಿಯ ಪರ್ವ ಶುರುವಾಗಿ ದಶಕಗಳೆ ಕಳೆದಿವೆ. ಹೀಗಿದ್ದರು ಭಾರತದ ಎಷ್ಟೇ ಗ್ರಾಮಗಳಿಗೆ ಇನ್ನು ವಿದ್ಯುತ್ ಸಂಪರ್ಕವಿಲ್ಲ...

ಸ್ವತಂತ್ರ್ಯ ಬಂದ 69 ವರ್ಷಗಳ ಬಳಿಕ ಈ ಗ್ರಾಮಕ್ಕೆ ವಿದ್ಯುತ್ ಭಾಗ್ಯ!
ವಿದ್ಯುತ್ ಕಂಬ
Published On :

ಭಾರತಕ್ಕೆ ಸ್ವತಂತ್ರ್ಯ ಬಂದು 69 ವರ್ಷಗಳು ಕಳೆದು ಹೋಗಿವೆ. ಈ ಮಧ್ಯೆ ಅಭಿವೃದ್ಧಿಯ ಪರ್ವ ಶುರುವಾಗಿ ದಶಕಗಳೆ ಕಳೆದಿವೆ. ಹೀಗಿದ್ದರು ಭಾರತದ ಎಷ್ಟೇ ಗ್ರಾಮಗಳಿಗೆ ಇನ್ನು ವಿದ್ಯುತ್ ಸಂಪರ್ಕವಿಲ್ಲ.

ಅಭಿವೃದ್ಧಿಯ ಮಂತ್ರ ಪಠಿಸುತ್ತಾ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿ ನೇತೃತ್ವದ ಎಡಿಎಸ್ ಸರ್ಕಾರ ಸದ್ಯ ಗ್ರಾಮ ಗ್ರಾಮಗಳಿಗೆ ಮೂಲಸೌಕರ್ಯ ಕಲ್ಪಿಸಲು ಶತಾಯ ಗತಾಯ ಶ್ರಮಿಸುತ್ತಿದ್ದಂತಿದೆ. 69 ವರ್ಷಗಳ ಬಳಿಕ ಭಾರತ ಆನಂದ್‍ಪುರ್ ಈ ಗ್ರಾಮ ವಿದ್ಯುತ್ ದೀಪಗಳಿಂದ ಜಗಮಗಿಸುತ್ತಿದೆ.

ಸರ್ಕಾರದ ಯೋಜನೆಯಡಿ ಮುಂದಿನ ಎರಡು ವರ್ಷಗಳಲ್ಲಿ ಸುಮಾರು 18 ಸಾವಿರ ಹಳ್ಳಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಿದೆಯಂತೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.