ದೇಶ

ಗುಜರಾತ್: ಪ್ರತ್ಯೇಕ ಅಪಘಾತದಲ್ಲಿ 16 ಮಂದಿ ಸಾವು

ಗುಜರಾತ್ ನ ರಾಜ್ ಕೋಟ್ ಮತ್ತು ಜುನಾಗಢ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ 5 ಮಹಿಳೆಯರು ಸೇರಿದಂತೆ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು...

ಗುಜರಾತ್: ಪ್ರತ್ಯೇಕ ಅಪಘಾತದಲ್ಲಿ 16 ಮಂದಿ ಸಾವು
ಅಪಘಾತ
Published On :

ರಾಜ್ ಕೋಟ್: ಗುಜರಾತ್ ನ ರಾಜ್ ಕೋಟ್ ಮತ್ತು ಜುನಾಗಢ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ 5 ಮಹಿಳೆಯರು ಸೇರಿದಂತೆ 16 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ ಕೋಟ್ ನಗರದ ಹೊರವಲಯದಲ್ಲಿ ಜೀಪ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿಯಲ್ಲಿ ಒಂದೇ ಕುಟುಂಬದ 9 ಮಂದಿ ಮೃತಪಟ್ಟಿದ್ದಾರೆ.

ಜುನಾಗಢ್ ಸಮೀಪ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಗೆ ಟ್ರಕ್ ಡಿಕ್ಕಿ ಹೊಡೆದು ಪರಿಣಾಮ 7 ಮಂದಿ ಸ್ಥಳದಲ್ಲೇ ಮೃತಪಟ್ಟು 15 ಮಂದಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.