ದೇಶ

ಗುಜರಾತ್ ನ ತಲಾಲ ವಿಧಾನಸಭಾ ಕ್ಷೇತ್ರ ಬಿಜೆಪಿ ತೆಕ್ಕೆಗೆ

ಅಸ್ಸಾಂ ನ ಗೆಲುವಿಗೆ ಸಂಭ್ರಮಿಸುತ್ತಿರುವ ಬಿಜೆಪಿ ಗುಜರಾತ್ ನ ತಲಾಲ ವಿಧಾನಸಭೆಗೆ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದೆ.

ಗುಜರಾತ್ ನ ತಲಾಲ ವಿಧಾನಸಭಾ ಕ್ಷೇತ್ರ ಬಿಜೆಪಿ ತೆಕ್ಕೆಗೆ
ಬಿಜೆಪಿ
Published On :

ಅಹಮದಾಬಾದ್: ಅಸ್ಸಾಂ ನ ಗೆಲುವಿಗೆ ಸಂಭ್ರಮಿಸುತ್ತಿರುವ ಬಿಜೆಪಿ ಗುಜರಾತ್ ನ ತಲಾಲ ವಿಧಾನಸಭೆಗೆ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದೆ.
ಕಾಂಗ್ರೆಸ್ ನಾಯಕ ಜಶುಭಾಯ್ ಅವರ ನಿಧನದಿಂದಾಗಿ ತೆರವುಗೊಂಡಿದ್ದ ವಿಧಾನಸಭಾ ಕ್ಷೇತ್ರಕ್ಕೆ ನಡೆದಿದ್ದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಬಿಜೆಪಿ ಅಭ್ಯರ್ಥಿ ಗೋವಿಂದ್ ಪರ್ಮಾರ್ 2 ,189 ಮತಗಳ ಅಂತರದಿಂದ ಗೆದ್ದಿದ್ದಾರೆ.  
ತಲಾಲ ವಿಧನಾಸಭಾ ಕ್ಷೇತ್ರ ಸೌರಾಷ್ಟ್ರ ಪ್ರದೇಶದಲ್ಲಿದ್ದು, ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಕೇವಲಾ 59 ,532 ಮತಗಳನ್ನು ಮಾತ್ರ ಪಡೆದಿದ್ದಾರೆ. ವಿಧಾನಸಭೆಗೆ ಆಯ್ಕೆಗೊಂಡಿರುವ ಗೋವಿಂದ್ ಪರ್ಮಾರ್ ಗೆ 61 ,721 ಮತಗಳು ದೊರೆತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.