ದೇಶ

ಎನ್ ಡಿಎ ಸರ್ಕಾರದ ಸಾಧನೆ ಕುರಿತ ಹಾಡನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಎನ್ ಡಿ ಎ ನೇತೃತ್ವದ ಕೇಂದ್ರ ಸರ್ಕಾರದ ಎರಡು ವರ್ಷಗಳ ಸಾಧನೆ ಕುರಿತ ಹಾಡೊಂದನ್ನು ಪ್ರಧಾನಿ ನರೇಂದ್ರ ಮೋದಿ...

ಎನ್ ಡಿಎ ಸರ್ಕಾರದ ಸಾಧನೆ ಕುರಿತ ಹಾಡನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
Published On :
ನವದೆಹಲಿ: ಎನ್ ಡಿ ಎ ನೇತೃತ್ವದ ಕೇಂದ್ರ ಸರ್ಕಾರದ ಎರಡು ವರ್ಷಗಳ ಸಾಧನೆ ಕುರಿತ ಹಾಡೊಂದನ್ನು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆಗೊಳಿಸಿದ್ದಾರೆ. 
ಮೇರಾ ದೇಶ್ ಬದಲ್ ರಹಾ ಹೈ.... ಆಗೇ ಬಢ ರಹಾ ಹೈ ಎನ್ನುವ ಶೀರ್ಷಿಕೆಯಿರುವ ಹಾಡನ್ನು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.  
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎರಡು ವರ್ಷಗಳ ಅಧಿಕಾರವಧಿಯನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಈ ಹಾಡನ್ನು ಬಿಡುಗಡೆ ಮಾಡಲಾಗಿದೆ.
ಈ ಹಾಡಿನಲ್ಲಿ ಎನ್ ಡಿಎ ಸರ್ಕಾರ ಬಾಲಿಕಿಯರಿಗೆ ಶಿಕ್ಷಣ, ರೈತರಿಗೆ ವಿಮೆ, ಗ್ರಾಮೀಣ ಭಾಗಗಳಿಗೆ ರಸ್ತೆ ಸಂಪರ್ಕ ಸೇರಿದಂತೆ ಬಡವರಿಗಾಗಿ ತೆಗೆದುಕೊಂಡ ಕ್ರಮ ಮತ್ತು ಯೋಜನೆಗಳ ಬಗ್ಗೆ ವಿವರಣೆ ಮಾಡಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.