ದೇಶ

ಹಿಂದೂಗಳ ರಕ್ಷಣೆಗೆ ಭಜರಂಗದಳದ ಕಾರ್ಯಕರ್ತರಿಗೆ ರೈಫಲ್ ತರಬೇತಿ: ಓವೈಸಿ ಕಿಡಿ

ಅಯೋಧ್ಯೆಯಲ್ಲಿ ವಿಶ್ವ ಹಿಂದೂ ಪರಿಷತ್(ವಿಎಚ್ಪಿ) ಯುವ ಘಟಕವಾಗಿರುವ ಭಜರಂಗದಳದ ಕಾರ್ಯಕರ್ತರಿಗೆ ರೈಫಲ್ ಶೂಟಿಂಗ್...

ಹಿಂದೂಗಳ ರಕ್ಷಣೆಗೆ ಭಜರಂಗದಳದ ಕಾರ್ಯಕರ್ತರಿಗೆ ರೈಫಲ್ ತರಬೇತಿ: ಓವೈಸಿ ಕಿಡಿ
ಭಜರಂಗದಳ
Published On :

ಲಖನೌ: ಅಯೋಧ್ಯೆಯಲ್ಲಿ ವಿಶ್ವ ಹಿಂದೂ ಪರಿಷತ್(ವಿಎಚ್ಪಿ) ಯುವ ಘಟಕವಾಗಿರುವ ಭಜರಂಗದಳದ ಕಾರ್ಯಕರ್ತರಿಗೆ ರೈಫಲ್ ಶೂಟಿಂಗ್ ಟ್ರೈನಿಂಗ್ ನೀಡುತ್ತಿರುವುದರ ವಿರುದ್ಧ ಎಐಎಂಐಎಂನ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ.

ಹಿಂದೂಗಳ ರಕ್ಷಣೆಗಾಗಿ ಭಜರಂಗ ದಳದ ಕಾರ್ಯಕರ್ತರಿಗೆ ರೈಫಲ್ ಶೂಟಿಂಗ್ ತರಬೇತಿ ನೀಡಲಾಗುತ್ತಿದೆಯಂತೆ. ಒಂದು ವೇಳೆ ಇದೇ ಕೆಲಸ ಮುಸ್ಲಿಂ ಸಂಘಟನೆಗಳು ಮಾಡಿದ್ದರೆ ಆಕಾಶವೇ ಮುರಿದು ಬೀಳುತ್ತಿತ್ತು. ಈ ಜೋಕರ್ ಗಳನ್ನು ಬಾರ್ಡರ್ ಗೆ ಕಳುಹಿಸಬೇಕು ಎಂದು ಓವೈಸಿ ಟ್ವೀಟ್ ಮಾಡುವ ಮೂಲಕ ವಿವಾದ ಸೃಷ್ಠಿಸಿದ್ದಾರೆ.

ಭಜರಂಗ ದಳದ ಕಾರ್ಯಕರ್ತರಿಗೆ ರೈಫಲ್ ಶೂಟಿಂಗ್, ಕತ್ತಿ ವರಸೆ ಮತ್ತು ಲಾಠಿಗಳ ಉಪಯೋಗಿಸುವ ಕುರಿತು ತರಬೇತಿ ನೀಡುತ್ತಿರುವ ವಿಡಿಯೋ ಬೆಳಕಿಗೆ ಬಂದಿದ್ದು, ಆರೋಪ-ಪತ್ಯಾರೋಪಗಳು ಶುರುವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.