ದೇಶ

ನೈಜೀರಿಯಾ ಯುವತಿ ಮೇಲೆ ಹಲ್ಲೆ: ವರದಿ ಕೇಳಿದ ವಿದೇಶಾಂಗ ಸಚಿವಾಲಯ

ಮುತ್ತಿನ ನಗರಿ ಹೈದರಾಬಾದ್ ನಲ್ಲಿ ನಡೆದ ನೈಜೀರಿಯಾ ಮೂಲದ ಯುವತಿ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಕೂಡಲೇ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ವಿದೇಶಾಂಗ ಸಚಿವಾಲಯ...

ನೈಜೀರಿಯಾ ಯುವತಿ ಮೇಲೆ ಹಲ್ಲೆ: ವರದಿ ಕೇಳಿದ ವಿದೇಶಾಂಗ ಸಚಿವಾಲಯ
ವಿದೇಶಾಂಗ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್
Published On :

ನವದೆಹಲಿ: ಮುತ್ತಿನ ನಗರಿ ಹೈದರಾಬಾದ್ ನಲ್ಲಿ ನಡೆದ ನೈಜೀರಿಯಾ ಮೂಲದ ಯುವತಿ ಮೇಲಿನ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಕೂಡಲೇ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ವಿದೇಶಾಂಗ ಸಚಿವಾಲಯ ಶುಕ್ರವಾರ ಸೂಚನೆ ನೀಡಿದೆ.

ಮೇ.23 ರಂದು ಪಾರ್ಕಿಂಗ್ ಕಾರಣಕ್ಕಾಗಿ ಹೈದರಾಬಾದ್ ನ ಸ್ಥಳೀಯರು ನೈಜೀರಿಯಾ ಮೂಲದ 23 ವರ್ಷದ ಯುವತಿಯೊಬ್ಬಳ ಮೇಲೆ ಹಲ್ಲೆ ನಡೆಸಿ, ಮನಬಂದಂತೆ ಥಳಿಸಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಶೀಘ್ರದಲ್ಲೇ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆಂದು ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಅವರು ಟ್ವಿಟರ್ ನಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.