ದೇಶ

ಸರ್ಕಾರದ ಆಡಳಿತ ನೋಡಿ ರಾಹುಲ್ ಹೃದಯ ಸುಡುತ್ತಿದೆ: ಉಮಾ ಭಾರತಿ

ಕೇಂದ್ರದ ಆಡಳಿತಾರೂಢ ಎನ್ ಡಿಎ ಸರ್ಕಾರದ ಆಡಳಿತವನ್ನು ನೋಡಿ ಗಾಂಧಿ ವಂಶದ ಕುಡಿಯಾಗಿರುವ ರಾಹುಲ್ ಹೃದಯ ಸುಡುತ್ತಿದೆ ಎಂದು ಕೇಂದ್ರ ಜಲಸಂಪನ್ಮೂಲ ಸಚಿವೆ...

ಸರ್ಕಾರದ ಆಡಳಿತ ನೋಡಿ ರಾಹುಲ್ ಹೃದಯ ಸುಡುತ್ತಿದೆ: ಉಮಾ ಭಾರತಿ
ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾಭಾರತಿ
Published On :

ನವದೆಹಲಿ: ಕೇಂದ್ರದ ಆಡಳಿತಾರೂಢ ಎನ್ ಡಿಎ ಸರ್ಕಾರದ ಆಡಳಿತವನ್ನು ನೋಡಿ ಗಾಂಧಿ ವಂಶದ ಕುಡಿಯಾಗಿರುವ ರಾಹುಲ್ ಹೃದಯ ಸುಡುತ್ತಿದೆ ಎಂದು ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾಭಾರತಿ ಅವರು ಭಾನುವಾರ ಹೇಳಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ದೇಶ ಸುಡುತ್ತಿಲ್ಲ. ಆದರೆ, ಎನ್ ಡಿಎ ಸರ್ಕಾರದ ಆಡಳಿತದ ಅವಧಿಯಲ್ಲಿ ದೇಶದಲ್ಲಾಗುತ್ತಿರುವ ಅಭಿವೃದ್ಧಿಯನ್ನು ನೋಡಿ ರಾಹುಲ್ ಹಾಗೂ ದಿಗ್ವಿಜಯ್ ಸಿಂಗ್ ಅವರ ಹೃದಯ ಸುಡುತ್ತಿದೆ ಎಂದು ಹೇಳಿದ್ದಾರೆ.

ಅಲ್ಲದೆ, ಇದೇ ವೇಳೆ ದಿಗ್ವಿಜಯ್ ಸಿಂಗ್ ಅವರ ಹೇಳಿಕೆ ವಿರುದ್ಧ ಕಿಡಿಕಾರಿರುವ ಅವರು, ದೇಶದ ಅತ್ಯಂತ ಹಳೆಯ ಪಕ್ಷವಾಗಿರುವ ಕಾಂಗ್ರೆಸ್ ಪಕ್ಷದ ವರ್ಚನ್ನು ಕಾಪಾಡುವ ಸಲುವಾಗಿ ಕಾಂಗ್ರೆಸ್ ನಾಯಕ ಹತಾಶೆ ಹಾಗೂ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.