ದೇಶ

ಕೇಜ್ರಿವಾಲ್ ಬಂಧನವನ್ನು ವಿರೋಧಿಸಿದ ಮಮತಾ ಬ್ಯಾನರ್ಜಿ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ವಶಕ್ಕೆ ಪಡೆದಿದ್ದನ್ನು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರೋಧಿಸಿದ್ದಾರೆ.

ಕೇಜ್ರಿವಾಲ್  ಬಂಧನವನ್ನು ವಿರೋಧಿಸಿದ ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ
Published On :

ಕೋಲ್ಕತಾ: ಒಆರ್ ಒಪಿ ಗಾಗಿ  ಆತ್ಮಹತೆ ಮಾಡಿಕೊಂಡ ಯೋಧನ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಯತ್ನಿಸಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ವಶಕ್ಕೆ ಪಡೆದಿದ್ದನ್ನು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರೋಧಿಸಿದ್ದಾರೆ.

ಕೇಜ್ರಿವಾಲ್ ಅವರನ್ನು ವಶಕ್ಕೆ ಪಡೆದಿರುವುದು ಒಪ್ಪಲು ಸಾಧ್ಯವಿಲ್ಲ.  ಒಬ್ಬ ಮುಖ್ಯಮಂತ್ರಿಯನ್ನು ಅವರದ್ದೇ ರಾಜ್ಯದಲ್ಲಿ ಬಂಧಿಸಲಾಗಿದೆ ಇಲ್ಲಿ ಏನಾಗುತ್ತಿದೆ? ಎಂದು ಮಮತಾ ಬ್ಯಾನರ್ಜಿ ಟ್ವೀಟ್ ಮಾಡಿದ್ದಾರೆ. ಇದಕ್ಕೂ ಮುನ್ನ ಟ್ವೀಟ್ ಮಾಡಿದ್ದ ಮಮತಾ ಬ್ಯಾನರ್ಜಿ ರಾಹುಲ್ ಗಾಂಧಿ ಅವರನ್ನು ಆಸ್ಪತ್ರೆ ಬಳಿಯೇ ತಡೆಹಿಡಿಯಲಾಗಿರುವುದನ್ನು ಸಹ ಖಂಡಿಸಿದ್ದರು. ಇದೆ ವೇಳೆ ಒಆರ್ ಒಪಿಗಾಗಿ ಯೋಧ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಮಮತಾ ಬ್ಯಾನರ್ಜಿ ದುರದೃಷ್ಟಕರ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.