ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ 2000 ಮುಖ ಬೆಲೆಯ ನೋಟುಗಳ ಫೋಟೋ
ನಕಲಿ ನೋಟುಗಳ ಹಾವಳಿ ತಡೆಯುವ ಸಲುವಾಗಿ ಭಾರತೀಯ ರಿಸರ್ವ್ ಬ್ಯಾಂಕ್ 2000 ಮುಖ ಬೆಲೆಯ ನೋಟು ಮುದ್ರಿಸಿದ್ದು ಇದೀಗ ಈ ನೋಟುಗಳ...
Published On :
ಮುಂಬೈ: ನಕಲಿ ನೋಟುಗಳ ಹಾವಳಿ ತಡೆಯುವ ಸಲುವಾಗಿ ಭಾರತೀಯ ರಿಸರ್ವ್ ಬ್ಯಾಂಕ್ 2000 ಮುಖ ಬೆಲೆಯ ನೋಟು ಮುದ್ರಿಸಿದ್ದು ಇದೀಗ ಈ ನೋಟುಗಳ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ದೇಶದಲ್ಲಿ 500 ಮತ್ತು 1000 ರುಪಾಯಿ ಮುಖಬೆಲೆಯ ನೋಟುಗಳ ಜತೆಗೆ ನಕಲಿ ನೋಟುಗಳು ಚಲಾವಣೆಯಾಗುತ್ತಿದ್ದು, ಇದನ್ನು ತಡೆಯುವ ಸಲುವಾಗಿ ಭಾರತೀಯ ರಿಸರ್ವ್ ಬ್ಯಾಂಕ್ 2000 ಮುಖ ಬೆಲೆಯ ನೋಟುಗಳನ್ನು ಮುದ್ರಿಸಿದ್ದು ಚಲಾವಣೆಗೆ ಬರಲಿವೆ.
ಇನ್ನೊಂದೆಡೆ ಈ ನೋಟುಗಳ ಮುದ್ರಣವನ್ನು ಮೈಸೂರಿನಲ್ಲಿ ಮಾಡಲಾಗಿದೆಯಂತೆ. ಶೀಘ್ರದಲ್ಲೇ 2000 ಮುಖ ಬೆಲೆಯ ನೋಟುಗಳು ಚಲಾವಣೆಗೆ ಬರಲಿದ್ದು ನೋಟುಗಳ ಮುದ್ರಣ ವೆಚ್ಚ ಕಡಿಮೆಯಾಗಲಿದ್ದು ನಕಲಿ ನೋಟುಗಳ ಹಾವಳಿಗೆ ಕಡಿವಾಣ ಹಾಕಬಹುದಾಗಿದೆ.
2000 ಮುಖ ಬೆಲೆಯ ನೋಟುಗಳು ಹೀಗಿದೆ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

