ಗಂಗೆಯಲ್ಲಿ ತೇಲಿಬಂದ 500-1000 ರು. ಕಂತೆ ನೋಟು
ದೇಶಾದ್ಯಂತ 500-1000 ರುಪಾಯಿ ನೋಟುಗಳು ರದ್ದಾದ ನಂತರ ಇದೀಗ ಅಕ್ರಮವಾಗಿ ಮುಚ್ಚಿಟ್ಟಿದ್ದ ಹಣವನ್ನು ಏನು ಮಾಡಬೇಕೆಂದು ತೋಚದೆ ಉತ್ತರಪ್ರದೇಶದಲ್ಲಿ...

Published On :
ಮಿರ್ಜಾಪುರ: ದೇಶಾದ್ಯಂತ 500-1000 ರುಪಾಯಿ ನೋಟುಗಳು ರದ್ದಾದ ನಂತರ ಇದೀಗ ಅಕ್ರಮವಾಗಿ ಮುಚ್ಚಿಟ್ಟಿದ್ದ ಹಣವನ್ನು ಏನು ಮಾಡಬೇಕೆಂದು ತೋಚದೆ ಉತ್ತರಪ್ರದೇಶದಲ್ಲಿ ಗಂಗಾನದಿಯಲ್ಲಿ ತೇಲಿ ಬಿಟ್ಟಿದ್ದಾರೆ.
ಉತ್ತರಪ್ರದೇಶ ಮಿರ್ಜಾಪುರ ಬಳಿ ಗಂಗಾನದಿಯಲ್ಲಿ ತೆಪ್ಪಯೊಂದರಲ್ಲಿ ಕಂತೆ ಕಂತೆ 500-1000 ರುಪಾಯಿ ನೋಟುಗಳು ತೇಲಿಬಂದಿದ್ದು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನೋಟುಗಳಿಂದ ತೆಪ್ಪವನ್ನು ಕಂಡ ಜನ ಪೊಲೀಸರಿಗೆ ಮಾಹಿತಿ ನೀಡಿದರು. ಘಟನಾ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ಬಳಿಕ ಹಣವನ್ನು ವಶಕ್ಕೆ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


