ದೇಶದಾದ್ಯಂತ ಇಂದು ಗಾಂಧಿ ಜಯಂತಿ ಆಚರಣೆ
ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನವಾಗಿದ್ದು, ಗಾಂಧೀಜಿಯವರ 147ನೇ ಜನ್ಮದಿನವನ್ನು ದೇಶದಾದ್ಯಂತ ಆಚರಣೆ ಮಾಡಲಾಗುತ್ತಿದೆ...

Published On :
ನವದೆಹಲಿ: ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನವಾಗಿದ್ದು, ಗಾಂಧೀಜಿಯವರ 147ನೇ ಜನ್ಮದಿನವನ್ನು ದೇಶದಾದ್ಯಂತ ಆಚರಣೆ ಮಾಡಲಾಗುತ್ತಿದೆ.
ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟ್ ಗೆ ಭೇಟಿ ನೀಡಲಿದ್ದು, ಗಾಂಧೀಜಿಯವರ ಸ್ಮಾರಕ್ಕೆ ಪುಷ್ಪನಮನ ಸಲ್ಲಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿindiaಭಾರತbirthdayMahatma Gandhiಮಹಾತ್ಮ ಗಾಂಧಿGandhi Jayantiಜನ್ಮದಿನಗಾಂಧೀ ಜಯಂತಿ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


