ದೇಶ

ಜಯಲಲಿತಾ ಆರೋಗ್ಯದ ಮೇಲೆ ಸತತ ನಿಗಾ ವಹಿಸಲಾಗಿದೆ; ಅಪೊಲೋ ಆಸ್ಪತ್ರೆ

ಅನಾರೋಗ್ಯದ ನಿಮಿತ್ತ ಚೆನ್ನೈ ನ ಅಪೊಲೋ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯದ ಮೇಲೆ ನಿರಂತರವಾಗಿ ....

ಜಯಲಲಿತಾ ಆರೋಗ್ಯದ ಮೇಲೆ ಸತತ ನಿಗಾ ವಹಿಸಲಾಗಿದೆ; ಅಪೊಲೋ ಆಸ್ಪತ್ರೆ
ಜಯಲಲಿತಾ
Published On :

ಚೆನ್ನೈ: ಅನಾರೋಗ್ಯದ ನಿಮಿತ್ತ ಚೆನ್ನೈ ನ ಅಪೊಲೋ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯ ಸ್ಥಿತಿಯ ಮೇಲೆ ನಿರಂತರವಾಗಿ ನಿಗಾ ವಹಿಸಲಾಗಿದೆ ಎಂದು ಅಪೊಲೋ ಆಸ್ಪತ್ರೆ ಪ್ರಕಟಣೆ ತಿಳಿಸಿದೆ.

ಶ್ವಾಶಕೋಶಕ್ಕೆ ಸಪೋರ್ಟ್ ನೀಡಲಾಗಿದೆ, ಇದನ್ನು ನಿರಂತರವಾಗಿ ವೀಕ್ಷಿಸಲಾಗುತ್ತಿದೆ. ಶ್ವಾಶಕೋಶಕ್ಕೆ ಸಂಬಂಧಿಸಿದ ಎಲ್ಲಾ ರೀತಿಯ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ.

ಅಗತ್ಯವಾದ ಪೂರಕ ಚಿಕಿತ್ಸೆಗಳಾದ, ಪೌಷ್ಟಿಕಾಂಶ, ಫಿಸಿಯೋಥೆರಪಿ ನೀಡಲಾಗುತ್ತಿದೆ ಎಂದು ಆಸ್ಪತ್ರೆ ತಿಳಿಸಿದೆ.

ಕಳೆದ 16 ದಿನಗಳಿಂದ ಅನಾರೋಗ್ಯದ ನಿಮಿತ್ತ ಜಯಲಲಿತಾ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.