ದೇಶ

ಉತ್ತರಪ್ರದೇಶದಲ್ಲಿ ಸ್ಕಾರ್ಪಿಯೋ ಪಲ್ಟಿ, ಒಂದೇ ಕುಟುಂಬದ 7 ಸಾವು

ಸ್ಕಾರ್ಪಿಯೋ ಕಾರು ಪಲ್ಟಿಯಾಗಿದ್ದರಿಂದ ಒಂದೇ ಕುಟುಂಬದ ಏಳು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶ ನವಾಬ್‌ಜಂಗ್ ನಲ್ಲಿ...

ಉತ್ತರಪ್ರದೇಶದಲ್ಲಿ ಸ್ಕಾರ್ಪಿಯೋ ಪಲ್ಟಿ, ಒಂದೇ ಕುಟುಂಬದ 7 ಸಾವು
ಅಪಘಾತ
Published On :
ನವಾಬ್‌ಜಂಗ್(ಉತ್ತರಪ್ರದೇಶ)‌: ಸ್ಕಾರ್ಪಿಯೋ ಕಾರು ಪಲ್ಟಿಯಾಗಿದ್ದರಿಂದ ಒಂದೇ ಕುಟುಂಬದ ಏಳು ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶ ನವಾಬ್‌ಜಂಗ್ ನಲ್ಲಿ ನಡೆದಿದೆ. 
ಅಪಘಾತದಲ್ಲಿ ನಾಲ್ವರು ಮಹಿಳೆಯರು, ಒಂದು, ಮಗು, ಕಾರಿನ ಚಾಲಕ, ಓರ್ವ ವ್ಯಕ್ತಿ ಸೇರಿ 7 ಮಂದಿ ಮೃತಪಟ್ಟಿದ್ದಾರೆ. ಇನ್ನುಳಿದಂತೆ ಓರ್ವನಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.