ದೇಶ

ಮತ್ತೆ ಕದನ ವಿರಾಮ ಉಲ್ಲಂಘಿಸಿ ಪಾಕ್: ಎಲ್ಒಸಿ ಬಳಿ ಶೆಲ್ ಗಳ ದಾಳಿ

ಗಡಿಯಲ್ಲಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮವನ್ನು ಉಲ್ಲಂಘಿಸಿದ್ದು, ರಜೌರಿ ಜಿಲ್ಲೆಯ ಎಲ್ಒಸಿ ಬಳಿ ಅಪ್ರಚೋದಿತ ಗುಂಡಿನ ದಾಳಿ ಹಾಗೂ ಶೆಲ್ ಗಳ ದಾಳಿ ನಡೆಸುತ್ತಿರುವುದಾಗಿ ಮಂಗಳವಾರ...

ಮತ್ತೆ ಕದನ ವಿರಾಮ ಉಲ್ಲಂಘಿಸಿ ಪಾಕ್: ಎಲ್ಒಸಿ ಬಳಿ ಶೆಲ್ ಗಳ ದಾಳಿ
ಸಂಗ್ರಹ ಚಿತ್ರ
Published On :

ಜಮ್ಮು: ಗಡಿಯಲ್ಲಿ ಪಾಕಿಸ್ತಾನ ಸೇನೆ ಮತ್ತೆ ಕದನ ವಿರಾಮವನ್ನು ಉಲ್ಲಂಘಿಸಿದ್ದು, ರಜೌರಿ ಜಿಲ್ಲೆಯ ಎಲ್ಒಸಿ ಬಳಿ ಅಪ್ರಚೋದಿತ ಗುಂಡಿನ ದಾಳಿ ಹಾಗೂ ಶೆಲ್ ಗಳ ದಾಳಿ ನಡೆಸುತ್ತಿರುವುದಾಗಿ ಮಂಗಳವಾರ ತಿಳಿದುಬಂದಿದೆ.

ನೌಶೆರಾ ಸೆಕ್ಟರ್ ಬಳಿ ಕಳೆದ ರಾತ್ರಿ 8.30ರ ಸುಮಾರಿಗೆ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ಹಾಗೂ ಶೆಲ್ ಗಳ ದಾಳಿಗಳನ್ನು ಮಾಡಲು ಆರಂಭಿಸಿತ್ತು. ಮಧ್ಯರಾತ್ರಿ 1.30ರ ವರೆಗೂ ದಾಳಿ ಮುಂದುರೆದಿತ್ತು ಎಂದು ಸೇನಾ ಮೂಲಗಳು ತಿಳಿಸಿವೆ.

82 ಎಂಎಂ ಶೆಲ್ ಗಳನ್ನು ಬಳಸಿ ಪಾಕಿಸ್ತಾನ ಸೇನೆ ದಾಳಿ ನಡೆಸಿದ್ದು. ಘಟನೆ ವೇಳೆ ಯಾವುದೇ ಸಾವು-ನೋವುಗಳ ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.