ದೇಶ

ವಡೊದರ ಪಟಾಕಿ ಅಂಗಡಿಗೆ ಬೆಂಕಿ, 8 ಸಾವು

ವಘೊಡಿಯಾ ತಾಲೂಕಿನ ರುಸ್ತಂಪುರ ಗ್ರಾಮದ ಪಟಾಕಿ ಅಂಗಡಿಯೊಂದರಲ್ಲಿ ಶುಕ್ರವಾರ ಅಗ್ನಿ ಅವಘಡ ಸಂಭವಿಸಿ 8 ಮಂದಿ ಮೃತಪಟ್ಟಿದ್ದಾರೆ..

ವಡೊದರ ಪಟಾಕಿ ಅಂಗಡಿಗೆ ಬೆಂಕಿ, 8 ಸಾವು
ಬೆಂಕಿ ನಿಯಂತ್ರಿಸುತ್ತಿರುವ ಅಗ್ನಿ ಶಾಮಕ ಸಿಬ್ಬಂದಿ
Published On :
ವಡೊದರ: ವಘೊಡಿಯಾ ತಾಲೂಕಿನ ರುಸ್ತಂಪುರ ಗ್ರಾಮದ ಪಟಾಕಿ ಅಂಗಡಿಯೊಂದರಲ್ಲಿ ಶುಕ್ರವಾರ ಅಗ್ನಿ ಅವಘಡ ಸಂಭವಿಸಿ 8 ಮಂದಿ ಮೃತಪಟ್ಟಿದ್ದಾರೆ ಮತ್ತು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದು ಸಂಜೆ ಈ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ. 
ಪಟಾಕಿ ಅಂಗಡಿಗೆ ಹೊಂದಿಕೊಂಡಿದ್ದ ಇತರೆ ಎರಡು ಅಂಗಡಿಗಳು ಸಹ ಬೆಂಕಿಗಾಹುತಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.