ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ
ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸಹ ರಾಜ್ಯದ ಜನರಿಗೆ ಶುಭಾಶಯ ಕೋರಿದ್ದಾರೆ.

Published On :
ನವದೆಹಲಿ: ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸಹ ರಾಜ್ಯದ ಜನರಿಗೆ ಶುಭಾಶಯ ಕೋರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ನಲ್ಲಿ ಕನ್ನಡ ಭಾಷೆಯಲ್ಲೇ ಶುಭಾಶಯ ಸಂದೇಶ ಕೋರಿದ್ದು ವಿಶೇಷವಾಗಿದೆ.
ಮೈಸೂರಿನ ಅರಮನೆ ಆವರಣದಲ್ಲಿರುವ ಭುವನೇಶ್ವರಿ ದೇವಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ:
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


