ದೇಶದಾದ್ಯಂತ ಗೌರಿ, ಗಣೇಶ ಹಬ್ಬದ ಸಂಭ್ರಮ, ಎಲ್ಲೆಡೆ ವಿಶೇಷ ಪೂಜೆ
ದೇಶದಾದ್ಯಂತ ಗೌರಿ, ಗಣೇಶ ಹಬ್ಬವನ್ನು ಸಂಭ್ರದಿಂದ ಆಚರಿಸಲಾಗುತ್ತಿದ್ದು, ಸೋಮವಾರ ಬೆಳಿಗ್ಗೆಯಿಂದಲೇ ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು...

ನವದೆಹಲಿ: ದೇಶದಾದ್ಯಂತ ಗೌರಿ, ಗಣೇಶ ಹಬ್ಬವನ್ನು ಸಂಭ್ರದಿಂದ ಆಚರಿಸಲಾಗುತ್ತಿದ್ದು, ಸೋಮವಾರ ಬೆಳಿಗ್ಗೆಯಿಂದಲೇ ದೇವಾಲಯಗಳಲ್ಲಿ ವಿಶೇಷ ಪೂಜೆಗಳನ್ನು ನಡೆಸಲಾಗುತ್ತಿದೆ.
ಇಂದು ಬೆಳಿಗ್ಗೆಯಿಂದಲೇ ದೇವಾಲಯಗಳಲ್ಲಿ ಸಾಲುಗಟ್ಟಿ ನಿಂತಿರುವ ಭಕ್ತರು ದೇವರ ದರ್ಶನವನ್ನು ಪಡೆಯುತ್ತಿದ್ದಾರೆ. ಬೆಂಗಳೂರಿನ ದೊಡ್ಡ ಗಣಪತಿ ದೇಗುಲದಲ್ಲೂ ವಿಶೇಷ ಪೂಜೆ ನಡೆಸಲಾಗುತ್ತಿದ್ದು, ದೇಗುಲಕ್ಕೆ ಭೇಟಿ ನೀಡುತ್ತಿರುವ ಭಕ್ತರ ಸಮಯ ಕಳೆಯುತ್ತಿದ್ದಂತೆ ಸಂಖ್ಯೆ ಹೆಚ್ಚಾಗುತ್ತಲಿದೆ.
ಮುಂಬೈ ಹಾಗೂ ಕೋಲ್ಕತಾದಲ್ಲೂ ಗಣೇಶ ಹಬ್ಬದ ಸಂಭ್ರಮದ ಕಳೆಗಟ್ಟಿದ್ದು, ಎಲ್ಲೆಡೆ ಗಣೇಶನ ಜೈಕಾರಗಳು ಕೂಗು ಕೇಳಿಬರುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


