ಲಿಬಿಯಾದಲ್ಲಿ ಒತ್ತೆಯಾಳುಗಳಾಗಿದ್ದ ಇಬ್ಬರು ಭಾರತೀಯರ ಬಿಡುಗಡೆ: ಸುಷ್ಮಾ ಸ್ವರಾಜ್
ಲಿಬಿಯಾದಲ್ಲಿ ಒಂದು ವರ್ಷದವರೆಗೆ ಒತ್ತೆಯಾಳಾಗಿದ್ದ ಇಬ್ಬರು ಭಾರತೀಯರನ್ನು ರಕ್ಷಿಸಲಾಗಿದೆ ಎಂದು ವಿದೇಶಾಂಗ ಸಚಿವೆ...
Published On :
ನವದೆಹಲಿ: ಲಿಬಿಯಾದಲ್ಲಿ ಒಂದು ವರ್ಷದವರೆಗೆ ಒತ್ತೆಯಾಳಾಗಿದ್ದ ಇಬ್ಬರು ಭಾರತೀಯರನ್ನು ರಕ್ಷಿಸಲಾಗಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.
'' ಲಿಬಿಯಾದಲ್ಲಿ ಕಳೆದ ವರ್ಷ ಜುಲೈ 29ರಂದು ಬಂಧಿತರಾಗಿದ್ದ ಆಂಧ್ರ ಪ್ರದೇಶದ ಟಿ.ಗೋಪಾಲಕೃಷ್ಣ ಮತ್ತು ತೆಲಂಗಾಣದ ಸಿ.ಬಲರಾಮ್ ಕಿಶನ್ ಅವರನ್ನು ಕಾಪಾಡಲಾಗಿದೆ'' ಎಂದು ಅವರು ಟ್ವೀಟ್ ಮಾಡಿದ್ದಾರೆ.
ಲಿಬಿಯಾದ ಸಿರ್ತೆ ವಿಶ್ವವಿದ್ಯಾಲಯದಲ್ಲಿ ಬೋಧಕರಾಗಿದ್ದ ಈ ಇಬ್ಬರು ಭಾರತೀಯರು ಇಸಿಸ್ ಉಗ್ರಗಾಮಿಗಳಿಂದ ಕಳೆದ ಜುಲೈಯಲ್ಲಿ ಅಪಹರಣಕ್ಕೀಡಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

