ದೇಶ

ಯುಪಿಎಸ್‌ಸಿ ಅಧ್ಯಕ್ಷರಾಗಿ ಮಾಜಿ ಐಎಎಸ್ ಅಧಿಕಾರ ಅಲ್ಕಾ ಶಿರೋಹಿ ನೇಮಕ

ಮಾಜಿ ಐಎಎಸ್ ಅಧಿಕಾರಿ ಅಲ್ಕಾ ಶಿರೋಹಿ ಅವರು ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ಸಿ)ದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಯುಪಿಎಸ್‌ಸಿ ಅಧ್ಯಕ್ಷರಾಗಿ ಮಾಜಿ ಐಎಎಸ್ ಅಧಿಕಾರ ಅಲ್ಕಾ ಶಿರೋಹಿ ನೇಮಕ
ಅಲ್ಕಾ ಶಿರೋಹಿ
Published On :

ನವದೆಹಲಿ: ಮಾಜಿ ಐಎಎಸ್ ಅಧಿಕಾರಿ ಅಲ್ಕಾ ಶಿರೋಹಿ ಅವರು ಕೇಂದ್ರ ಲೋಕಸೇವಾ ಆಯೋಗ(ಯುಪಿಎಸ್ಸಿ)ದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

ಯುಪಿಎಸ್ಸಿ ಅಧ್ಯಕ್ಷರಾಗಿರುವ ದೀಪಕ್ ಗುಪ್ತಾ ಅವರು ಮಂಗಳವಾರ ನಿವೃತ್ತರಾಗಲಿದ್ದು, ಆ ಹುದ್ದಗೆ ಅಲ್ಕಾ ಶಿರೋಹಿ ಅವರನ್ನು ರಾಷ್ಟ್ಪಪತಿ ಪ್ರಣಬ್ ಮುಖರ್ಜಿ ನೇಮಕ ಮಾಡಿದ್ದಾರೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿರುವ ಆದೇಶವೊಂದರಲ್ಲಿ ತಿಳಿಸಲಾಗಿದೆ.

ಕೇಂದ್ರ ಲೋಕಸೇವಾ ಆಯೋಗದ ಸದಸ್ಯರಾಗಿ ಸೇವೆ ಸಲ್ಲಿಸುತ್ತಿರುವ ಅಲ್ಕಾ ಶಿರೋಹಿ ಅವರು ಮುಂದಿನ ವಾರ ಅಧ್ಯಕ್ಷ ಹುದ್ದೆಗೆ ಏರಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.