ದೇಶ

ಉತ್ತರ ಪ್ರದೇಶ: ಬಿಜೆಪಿ ನಾಯಕನ ಹತ್ಯೆ

ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಭಾರತೀಯ ಜನತಾಪಕ್ಷದ ಮುಖಂಡನನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ.

ಉತ್ತರ ಪ್ರದೇಶ: ಬಿಜೆಪಿ ನಾಯಕನ ಹತ್ಯೆ
ಉತ್ತರ ಪ್ರದೇಶ
Published On :
ಲಖನೌ: ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಭಾರತೀಯ ಜನತಾಪಕ್ಷದ ಮುಖಂಡನನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಮೃತ ಬಿಜೆಪಿ ನಾಯಕ ರಾಜ ವಾಲ್ಮೀಕಿ ಬಿಜೆಪಿ ರಾಜ್ಯ ಕಾರ್ಯಕಾರಿಣಿಯ ಸದಸ್ಯರಾಗಿದ್ದರು. 
ಕೆಲಸದ ನಿಮಿತ್ತ ಖತೋಲಿಗೆ ತೆರಳಿದ್ದಾಗ ಗುಂಡಿಟ್ಟು ಹತ್ಯೆ ಮಾಡಲಾಗಿದ್ದು, ತಲೆಗೆ ಗುಂಡು ತಗುಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಮೃತ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.