ದೇಶ

ಬಿಹಾರದ ರಸ್ತೆ ಗುಣಮಟ್ಟ ಪರೀಕ್ಷೆಗೆ ಡ್ರೋಣ್ ಬಳಕೆ?

ಗ್ರಾಮೀಣ ಪ್ರದೇಶಗಳಲ್ಲಿ ಅತ್ಯುತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸುವುದಕ್ಕೆ ಸಾಧ್ಯವಾಗುವಂತೆ ಡ್ರೋಣ್ ಗಳ ಬಳಕೆಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಸಕ್ತಿ ತೋರಿದ್ದಾರೆ.

ಬಿಹಾರದ ರಸ್ತೆ ಗುಣಮಟ್ಟ ಪರೀಕ್ಷೆಗೆ ಡ್ರೋಣ್ ಬಳಕೆ?
Published On :
ಪಾಟ್ನಾ: ಗ್ರಾಮೀಣ ಪ್ರದೇಶಗಳಲ್ಲಿ ಅತ್ಯುತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸುವುದಕ್ಕೆ ಸಾಧ್ಯವಾಗುವಂತೆ ಡ್ರೋಣ್ ಗಳ ಬಳಕೆಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಆಸಕ್ತಿ ತೋರಿದ್ದಾರೆ. 
ಪ್ರಧಾನಮಂತ್ರಿ ಗ್ರಾಮ್ ಸಡಕ್ ಯೋಜನೆ ಹಾಗೂ ಮುಖ್ಯಮಂತ್ರಿ ಗ್ರಾಮೀಣ್ ಸಡಕ್ ಯೋಜನೆ ಸೇರಿದಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಯೋಜನೆಗಳಿಗೆ ಸಂಬಂಧಿಸಿದ ಉನ್ನತ ಮಟ್ಟದ ಸಭೆಯಲ್ಲಿ ಭಾಗವಹಿಸಿದ್ದ ವೇಳೆ ನಿತೀಶ್ ಕುಮಾರ್ ಡ್ರೋಣ್ ಗಳ ಬಳಕೆಗೆ ಆಸಕ್ತಿ ತೋರಿದ್ದಾರೆ ಎಂದು ಸರ್ಕಾರದ ಅಧಿಕೃತ ಹೇಳಿಕೆಯ ಮೂಲಕ ತಿಳಿದುಬಂದಿದೆ. 
ಜನಸಂಖ್ಯೆ ಆಧಾರದಲ್ಲಿ ಗ್ರಾಮಗಳನ್ನು ವಿಭಾಗಿಸಬೇಕು, ರಸ್ತೆ ನಿರ್ಮಾಣಕ್ಕೆ ಟೆಂಡರ್ ನೀಡುವಾಗ ಮೀಸಲಾತಿಯ ನೀತಿಗಳನ್ನು ಗಮನದಲ್ಲಿಟ್ಟುಕೊಳ್ಳಬೇಕೆಂದು ಅಧಿಕಾರಿಗಳಿಗೆ ನಿತೀಶ್ ಕುಮಾರ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.