ಭಗವಾನ್ ಶ್ರೀಕೃಷ್ಣನ ವಿರುದ್ಧ ಟ್ವೀಟ್: ಪ್ರಶಾಂತ್ ಭೂಷಣ್ ವಿರುದ್ಧ ಮತ್ತೊಂದು ಕೇಸ್
ಗವಾನ್ ಶ್ರೀ ಕೃಷ್ಣನ ವಿರುದ್ಧ ಅವಹೇಳನಕಾರಿ ಟ್ಟೀಟ್ ಮಾಡಿದ ಹಿನ್ನೆಲೆಯಲ್ಲಿ ವಕೀಲ ಮತ್ತು ರಾಜಕಾರಣಿ ಪ್ರಶಾಂತ್ ಭೂಷಣ್ ವಿರುದ್ಧ ಕೇಸು ..

Published On :
ಮುಜಾಫರ್ ನಗರ: ಭಗವಾನ್ ಶ್ರೀ ಕೃಷ್ಣನ ವಿರುದ್ಧ ಅವಹೇಳನಕಾರಿ ಟ್ಟೀಟ್ ಮಾಡಿದ ಹಿನ್ನೆಲೆಯಲ್ಲಿ ವಕೀಲ ಮತ್ತು ರಾಜಕಾರಣಿ ಪ್ರಶಾಂತ್ ಭೂಷಣ್ ವಿರುದ್ಧ ಕೇಸು ದಾಖಲಿಸಲಾಗಿದೆ.
ಸ್ವರಾಜ್ ಅಭಿಯಾನ ಸಂಸ್ಥಾಪಕ ಪ್ರಶಾಂತ್ ಭೂಷಣ್ ಅವರಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟಾಗಿದೆ ಎಂದು ಆರೋಪಿಸಿ, ಅಖಿಲ ಭಾರತ ಹಿಂದೂ ಮಹಾ ಸಭಾ ಅಧ್ಯಕ್ಷ ಯೋಗೇಂದ್ರ ವರ್ಮಾ ಸಿವಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ನಿನ್ನೆ ಸಂಜೆ ದೂರು ದಾಖಲಿಸಿದ್ದಾರೆ.
ರೋಮಿಯೋ ಒಬ್ಬಳನ್ನಷ್ಟೇ ಪ್ರೀತಿಸಿದ್ದ, ಆದರೆ ಹುಡುಗಿಯರನ್ನು ಚುಡಾಯಿಸುವುದರಲ್ಲಿ ಕೃಷ್ಣನದ್ದು ದಂತಕತೆ. ಆದಿತ್ಯನಾಥ್ ರಚಿಸಿರುವ ಪಡೆಗೆ ಆ್ಯಂಟಿ-ಕೃಷ್ಣ ಸ್ಕ್ವಾಡ್ ಎಂದು ಹೆಸರಿಸಲು ಧೈರ್ಯ ಇದೆಯೇ?" ಎಂದು ಬರೆದಿದ್ದರು. ಇದಾದ ನಂತರ ಹಿಂದು ಸಂಘಟನೆಗಳು ತೀವ್ರನಾಗಿ ಆಕ್ರೋಶ ವ್ಯಕ್ತ ಪಡಿಸಿದ ಬೆನ್ನಲ್ಲೇ ಪ್ರಶಾಂತ್ ಭೂಷಣ್ ಟ್ವೀಟ್ ಡಿಲೀಟ್ ಮಾಡಿ ಕ್ಷಮೆ ಯಾಚಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CasePrashant Bhushanಪ್ರಶಾಂತ್ ಭೂಷಣ್ಅಖಿಲ ಭಾರತ ಹಿಂದೂ ಮಹಾಸಭಾLord krishnaಶ್ರೀಕೃಷ್ಣಕೇಸುAkhil Bharat Hindu Maha Sabha
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


