ಹನುಮ ಜಯಂತಿ: ಜನತೆಗೆ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ
ಹನುಮ ಜಯಂತಿ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯ...

Published On :
ನವದೆಹಲಿ: ಹನುಮ ಜಯಂತಿ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯ ತಿಳಿಸಿದ್ದಾರೆ.
ಹನುಮ ದೇವರ ಜನ್ಮದಿನದ ಅಂಗವಾಗಿ ಇಂದು ಹನುಮ ಜಯಂತಿಯನ್ನು ಆಚರಿಸಲಾಗುತ್ತದೆ. ಚೈತ್ರ ಮಾಸದ ಶುಕ್ಲ ಪಕ್ಷದ 15ನೇ ದಿನ ಆಚರಿಸುವ ಹನುಮ ಜಯಂತಿಯನ್ನು ಆಚರಿಸಲಾಗುತ್ತದೆ.
ಪ್ರಧಾನಿಯವರು ಇದೇ ಸಂದರ್ಭದಲ್ಲಿ ಸಮಾಜ ಸುಧಾರಣೆಗೆ ದುಡಿದ ಮಹಾತ್ಮ ಫುಲೆ ಅವರ ಜಯಂತಿ ಅಂಗವಾಗಿ ಗೌರವ ನಮನ ಸಲ್ಲಿಸಿದರು.
ಮಹಾತ್ಮಾ ಫುಲೆ ಅವರ ಜಯಂತಿ ಅಂಗವಾಗಿ ಅವರಿಗೆ ಗೌರವ ನಮನಗಳು. ಸಮಾಜ ಉದ್ಧಾರ, ಮಹಿಳಾ ಸಬಲೀಕರಣ ಮತ್ತು ಶಿಕ್ಷಣಕ್ಕಾಗಿ ಕೆಲಸ ಮಾಡಿದ ಅವರು ಮಹತ್ವದ ಬದಲಾವಣೆ ತಂದಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


