ದೇಶ

ಕಾಶ್ಮೀರ ವಿವಾದವನ್ನು ಬಗೆಹರಿಸುವುದು ಸುಲಭವಲ್ಲ: ಪರಿಕ್ಕರ್

ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸುವುದು ಸುಲಭವಲ್ಲ, ದೀರ್ಘಾವಧಿಯ ನೀತಿಯಷ್ಟೇ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯ ಎಂದು ಮಾಜಿ ರಕ್ಷಣಾ ಸಚಿವ, ಗೋವಾ ಸಿಎಂ ಮನೋಹರ್ ಪರಿಕ್ಕರ್ ಹೇಳಿದ್ದಾರೆ.

ಕಾಶ್ಮೀರ ವಿವಾದವನ್ನು ಬಗೆಹರಿಸುವುದು ಸುಲಭವಲ್ಲ: ಪರಿಕ್ಕರ್
ಮನೋಹರ್ ಪರಿಕ್ಕರ್
Published On :
ಪಣಜಿ: ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸುವುದು ಸುಲಭವಲ್ಲ, ದೀರ್ಘಾವಧಿಯ ನೀತಿಯಷ್ಟೇ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯ ಎಂದು ಮಾಜಿ ರಕ್ಷಣಾ ಸಚಿವ, ಗೋವಾ ಸಿಎಂ ಮನೋಹರ್ ಪರಿಕ್ಕರ್ ಹೇಳಿದ್ದಾರೆ. 
ಬಾಬಾ ಸಾಹೇಬ್ ಅಂಬೇಡ್ಕರ್ ಅವರ 126 ನೇ ಜನ್ಮದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಮನೋಹರ್ ಪರಿಕ್ಕರ್, ಕಾಶ್ಮೀರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಿದ್ದರೆ ಅದಕ್ಕಾಗಿ ದೀರ್ಘಾವಧಿಯ ನೀತಿಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ ರಕ್ಷಣಾ ಸಚಿವರಾಗಿ ಕಾರ್ಯನಿರ್ವಹಿಸಿದಾಗಿನ ದಿನಗಳ ಬಗ್ಗೆಯೂ ಮಾತನಾಡಿರುವ ಪರಿಕ್ಕರ್ ರಕ್ಷಣಾ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದಾಗ ತಮ್ಮ ಮೇಲೆ ಹೆಚ್ಚು ಒತ್ತಡವಿತ್ತು, ದೆಹಲಿ ತಮಗೆ ರೂಢಿಯಿಲ್ಲದ ಪ್ರದೇಶವಾಗಿತ್ತು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.