ಮಹಾರಾಷ್ಟ್ರದ ಬೀಚ್ ನಲ್ಲಿ ಬೆಳಗಾವಿಯ 8 ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲು
ಬೆಳಗಾವಿಯ ಹೊರವಲಯದಲ್ಲಿರುವ ಮರಾಠ ಮಂಡಳ ಕಾಲೇಜಿನ 8 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮಹಾರಾಷ್ಟ್ರದ ಮಾಲ್ವಾನ್ ಪ್ರದೇಶದ ವಯಾರಿ ಬೀಚ್ ನಲ್ಲಿ...

Published On :
ಸಿಂಧುದುರ್ಗ(ಮಹಾರಾಷ್ಟ್ರ): ಬೆಳಗಾವಿಯ ಹೊರವಲಯದಲ್ಲಿರುವ ಮರಾಠ ಮಂಡಳ ಕಾಲೇಜಿನ 8 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮಾಲ್ವಾನ್ ಪ್ರದೇಶದ ವಯಾರಿ ಬೀಚ್ ನಲ್ಲಿ ನೀರುಪಾಲಾಗಿದ್ದಾರೆ.
ನಿನ್ನೆ ಕಾಲೇಜಿನಿಂದ 40 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮಹಾರಾಷ್ಟ್ರಕ್ಕೆ ಪ್ರವಾಸ ತೆರಳಿದ್ದರು. ಇಂದು ವಯಾರಿ ಬೀಚ್ ಗೆ ಈಜಲು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಐವರು ವಿದ್ಯಾರ್ಥಿ ಮತ್ತು ಮೂವರು ವಿದ್ಯಾರ್ಥಿನಿಯರು ನೀರುಪಾಲಾಗಿದ್ದು ಅವರ ಮೃತದೇಹವನ್ನು ಹೊರತೆಗೆಯಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಮಹಾರಾಷ್ಟ್ರMaharashtraBelagaviಬೆಳಗಾವಿengineering studentಇಂಜಿನಿಯರಿಂಗ್ ವಿದ್ಯಾರ್ಥಿನೀರುಪಾಲುDrown offMalvan Beachಮಾಲ್ವನ್ ಬೀಚ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


