ಜಾಕೀರ್ ನಾಯಕ್ ಆಪ್ತಮಿತ್ರ ಅಮೀರ್ ಗಝ್ದಾರ್ ವಿರುದ್ಧ ಪ್ರಕರಣ ದಾಖಲಿಸಿದ ಇಡಿ
ವಿವಾದಿತ ಧಾರ್ಮಿಕ ಪ್ರವಚನಕಾರ ಜಾಕೀರ್ ನಾಯಕ್ ಆಪ್ತಮಿತ್ರ ಅಮೀರ್ ಗಜ್ದಾರ್ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿದೆ...

Published On :
ನವದೆಹಲಿ: ವಿವಾದಿತ ಧಾರ್ಮಿಕ ಪ್ರವಚನಕಾರ ಜಾಕೀರ್ ನಾಯಕ್ ಆಪ್ತಮಿತ್ರ ಅಮೀರ್ ಗಜ್ದಾರ್ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿದೆ.
ಹಣ ವರ್ಗಾವಣೆ ಆರೋಪದ ಮೇಲೆ ಅಮೀರ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಕಾಯ್ದೆ ಅಡಿ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿದೆ. ಇಡಿ ಕಳೆದ ಫೆಬ್ರವರಿ 16ರಂದು ಅಮೀರ್ ನನ್ನು ಬಂಧಿಸಿತ್ತು.
ಜಾರಿ ನಿರ್ದೇಶನಾಯಲಯ 250 ಪುಟಗಳ ಜಾರ್ಜ್ ಶೀಟ್ ಅನ್ನು ಐವರ ವಿರುದ್ಧ ದಾಖಲಿಸಿದೆ. ಅಮೀರ್ ಗಜ್ಧಾರ್, ಜಾಕೀರ್ ನಾಯಕ್ ರ ಸಹೋದರಿ, ಇಸ್ಲಾಮಿಕ್ ರಿಸರ್ಚ್ ಫೌಂಡೇಶನ್ ಅಕೌಂಟ್ ವಿರುದ್ಧ ಜಾರ್ಜ್ ಶೀಟ್ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


