2 ವರ್ಷದಲ್ಲಿ ಎಎಪಿ ಮಾಡಿದ ಕೆಲಸವನ್ನು ಕಾಂಗ್ರೆಸ್ 15 ವರ್ಷದಲ್ಲಿ ಮಾಡಲಿಲ್ಲ: ಕೇಜ್ರಿವಾಲ್
ಮಾಜಿ ಸಿಎಂ ಶೀಲಾ ದೀಕ್ಷಿತ್ 15 ವರ್ಷಗಳ ಕಾಲ ದೆಹಲಿಯ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದರು, ಆದರೆ ಎಎಪಿ ಸರ್ಕಾರ 2 ವರ್ಷದಲ್ಲಿ ಮಾಡಿದ ಕೆಲಸವನ್ನು ...

Published On :
ನವದೆಹಲಿ: ಮಾಜಿ ಸಿಎಂ ಶೀಲಾ ದೀಕ್ಷಿತ್ 15 ವರ್ಷಗಳ ಕಾಲ ದೆಹಲಿಯ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದರು, ಆದರೆ ಎಎಪಿ ಸರ್ಕಾರ 2 ವರ್ಷದಲ್ಲಿ ಮಾಡಿದ ಕೆಲಸವನ್ನು ಕಾಂಗ್ರೆಸ್ 15 ವರ್ಷ ಆಡಳಿತ ನಡೆಸಿದರೂ ಮಾಡಲಾಗಲಿಲ್ಲ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ದಿಯೋಲಿಯಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಕೇಜ್ರಿವಾಲ್, 2015 ರ ದೆಹಲಿಯಲ್ಲಿ ನೀಡಿದಂತೆ ದೆಹಲಿ ಮುನಿಸಿಪಾಲಿಟಿ ಚುನಾವಣೆಯಲ್ಲಿ ಎಎಪಿ ಪರ ಜನಾದೇಶ ನೀಡಬೇಕೆಂದು ಅವರು ಮನವಿ ಮಾಡಿದರು.
ಎಲೆಕ್ಟ್ರಾನಿಕ್ ಮತಯಂತ್ರಗಳ ದೋಷದಿಂದಾಗಿ ಪಂಜಾಬ್ ನಲ್ಲಿ ನಮ್ಮ ಪಕ್ಷ ಸೋತಿತು ಎಂದು ಹೇಳಿದ ಅವರು ದೆಹಲಿ ಮುನಿಸಿಪಲ್ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲೆಟ್ ಪೇಪರ್ ಬಳಸಬೇಕು ಎಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


