ಎಂಸಿಡಿ ಚುನಾವಣೆ: ಮಧ್ಯಾಹ್ನ 2 ವರೆಗೆ ಶೇ.35 ರಷ್ಟು ಮತದಾನ
ರಾಜಧಾನಿ ದೆಹಲಿಯ 3 ಮಹಾನಗರ ಪಾಲಿಕೆ ಚುನಾವಣೆಗೆ ಭಾನುವಾರ ಮತದಾನ ನಡೆಯುತ್ತಿದ್ದು ಮಧ್ಯಾಹ್ನ 2 ವರೆಗೆ ಶೇ.35 ರಷ್ಟು ಮತದಾನ ನಡೆದಿದೆ.

Published On :
ನವದೆಹಲಿ: ರಾಜಧಾನಿ ದೆಹಲಿಯ 3 ಮಹಾನಗರ ಪಾಲಿಕೆ ಚುನಾವಣೆಗೆ ಭಾನುವಾರ ಮತದಾನ ನಡೆಯುತ್ತಿದ್ದು ಮಧ್ಯಾಹ್ನ 2 ವರೆಗೆ ಶೇ.35 ರಷ್ಟು ಮತದಾನ ನಡೆದಿದೆ.
ಬೆಳಿಗ್ಗೆ 8 ಗಂಟೆಯಿಂದ ಈ ವರೆಗೂ 43,82,359 ಮತಗಳು ಚಲಾವಣೆಯಾಗಿದ್ದು, ಉತ್ತರ ದೆಹಲುಯಲ್ಲಿ 16,40,304 ಜನರು ಮತಚಲಾಯಿಸಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗ ಹೇಳಿದೆ. , ಎರಡೂ ವಾರ್ಡ್ ಗಳಲ್ಲಿ ಅಭ್ಯರ್ಥಿಗಳ ಮರಣದ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿದೆ.
ದೆಹಲಿಯಲ್ಲಿ ಒಟ್ಟು 1,32,10,206 ಮತದಾರರಿದ್ದು ಸಂಜೆ 5:30 ರ ವರೆಗೆ ಮತದಾನ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


