ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ನಾಯಕಿ ಆಸಿಯಾ ಅಂದ್ರಾಬಿ ಬಂಧನ
ಸಾರ್ವಜನಿಕ ಸುರಕ್ಷತಾ ಕಾಯ್ದೆ ಅನ್ವಯ ಪ್ರತ್ಯೇಕತಾವಾದಿ ನಾಯಕಿ ಆಸಿಯಾ ಅಂದ್ರಾಬಿ ಅವರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ...

Published On :
ಶ್ರೀನಗರ: ಸಾರ್ವಜನಿಕ ಸುರಕ್ಷತಾ ಕಾಯ್ದೆ ಅನ್ವಯ ಪ್ರತ್ಯೇಕತಾವಾದಿ ನಾಯಕಿ ಆಸಿಯಾ ಅಂದ್ರಾಬಿ ಅವರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ.
ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ಮಾಡುವಂತೆ ಕಾಶ್ಮೀರ ಕಣಿವೆಯ ಮಹಿಳೆಯರನ್ನು ಪ್ರಚೋದಿಸುವುದು ಮತ್ತು ಸಾರ್ವಜನಿಕ ಜನಜೀವನ ಅಸ್ತವ್ಯಗೊಳಿಸಲು ಕುಮ್ಮಕ್ಕು ನೀಡುತ್ತಿರುವ ಆರೋಪದ ಮೇಲೆ ಇಂದು ಬೆಳಗ್ಗೆ ಪೊಲೀಸರು ಆಸಿಯಾ ನಿವಾಸದಿಂದ ಅವರನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಳೆದ ಒಂದು ತಿಂಗಳಿನಿಂದ ಭದ್ರತಾ ಪಡೆ ಯೋಧರ ಮೇಲೆ ಅಲ್ಲಿನ ಯುವಜನತೆ ಕಲ್ಲು ತೂರಾಟ ನಡೆಸುತ್ತಿತ್ತು. ಕಳೆದ ಒಂದೆರಡು ವಾರದಿಂದ ಮಹಿಳೆಯರು, ಶಾಲಾ-ಕಾಲೇಜು ವಿದ್ಯಾರ್ಥಿನಿಯರು ಕಲ್ಲು ತೂರಾಟ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Policeಪೊಲೀಸ್ಜಮ್ಮು ಮತ್ತು ಕಾಶ್ಮೀರJammu and Kashmirseparatist leaderಆಸಿಯಾ ಅಂದ್ರಾಬಿAsiya Andrabiಪತ್ಯೇಕತವಾದಿ ನಾಯಕಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


