ಸುಕ್ಮಾ ಹುತಾತ್ಮ ಯೋಧರ ಕುಟುಂಬ ದತ್ತು ಪಡೆಯಲಿರುವ ಐಎಎಸ್ ಅಧಿಕಾರಿಗಳು
ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರ ಗುಂಡಿನ ದಾಳಿಗೆ ಬಲಿಯಾದ ಸಿಆರ್ಪಿಎಫ್ನ 25 ಹುತಾತ್ಮ ಯೋಧರ ಕುಟುಂಬಗಳನ್ನು ತಲಾ ಒಬ್ಬ ಐಎಎಸ್ ಅಧಿಕಾರಿ...

Published On :
ನವದೆಹಲಿ: ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರ ಗುಂಡಿನ ದಾಳಿಗೆ ಬಲಿಯಾದ ಸಿಆರ್ಪಿಎಫ್ನ 25 ಹುತಾತ್ಮ ಯೋಧರ ಕುಟುಂಬಗಳನ್ನು ತಲಾ ಒಬ್ಬ ಐಎಎಸ್ ಅಧಿಕಾರಿ ದತ್ತು ಪಡೆಯಲು ಮುಂದಾಗಿದ್ದಾರೆ.
25 ಹುತಾತ್ಮ ಯೋಧರ ಕುಟುಂಬಗಳಿಗೆ ಬರಬೇಕಾದ ಪಿಂಚಣಿ ಹಣ ಸಮಯಕ್ಕೆ ಸರಿಯಾಗಿ ಲಭ್ಯವಾಗುವಂತೆ, ಮಕ್ಕಳಿಗೆ ಉತ್ತಮ ಶಿಕ್ಷಣ, ಉದ್ಯೋಗ ದೊರೆಯುವಂತೆ ಹಾಗೂ ಸರ್ಕಾರದ ಯೋಜನೆಗಳು ಸರಿಯಾಗಿ ದೊರೆಯುವಂತೆ ನೋಡಿಕೊಳ್ಳಲಿದ್ದಾರೆ.
ಇನ್ನು ಕುಟುಂಬಸ್ಥರು ಹೊಸದಾಗಿ ವ್ಯಾಪಾರ ಪ್ರಾರಂಭಿಸಲು ಆಸಕ್ತಿ ಹೊಂದಿದ್ದರೆ ದತ್ತು ಪಡೆದ ಐಎಎಸ್ ಅಧಿಕಾರಿಗಳು ಹಣಕಾಸು ಸಂಸ್ಥೆಗಳ ಮೂಲಕ ಅವರಿಗೆ ಸಹಾಯ ಮಾಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


