ಇವಿಎಂ ಎಂದರೆ Every Vote Modi: ಸಿಎಂ ಯೋಗಿ ಆದಿತ್ಯನಾಥ್
ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಬಳಿಕ ಉದ್ಭವಿಸಿರುವ ಇವಿಎಂ ದೋಷದ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ...

Published On :
ನವದೆಹಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಬಳಿಕ ಉದ್ಭವಿಸಿರುವ ಇವಿಎಂ ದೋಷದ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇವಿಎಂ ಎಂದರೆ Every Vote Modi ಎಂದು ಹೇಳಿದ್ದಾರೆ.
ದೆಹಲಿ ಮಹಾನಗರ ಪಾಲಿಗೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಬಹುಮತ ಗಳಿಸಿತ್ತು. ಇವಿಎಂ ವಿಶ್ವಾಸಾರ್ಹತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಜನರು ಈಗಲಾದರೂ ತಿಳಿಯಬೇಕು ಇವಿಎಂ ಎಂದರೆ Every Vote Modi ಎಂದು ಯೋಗಿ ಹೇಳಿದ್ದಾರೆ.
ಯಾವುದೇ ಪಕ್ಷವಾಗಲಿ ಜನಸಾಮಾನ್ಯರನ್ನು ಕಡೆಗಣಿಸಿದರೆ ಅಧಿಕಾರದಲ್ಲಿ ಉಳಿಯಲು ಸಾಧ್ಯವಿಲ್ಲ ಎಂದು ಈಗಲಾದರೂ ಅರಿತುಕೊಳ್ಳಬೇಕು. ಉತ್ತರಪ್ರದೇಶದಲ್ಲಿಯೂ ಸಹ ಇವಿಎಂ ವಿಶ್ವಾಸಾರ್ಹತೆ ಕುರಿತು ಎಸ್ ಪಿ ಹಾಗೂ ಬಿಎಸ್ ಪಿ ಪಕ್ಷಗಳು ಪ್ರಶ್ನೆ ಎತ್ತಿದ್ದವು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


