ಕ್ಷಿಪ್ರ ಕಾರ್ಯಾಚರಣೆ: ಜಮ್ಮು ಮತ್ತು ಕಾಶ್ಮೀರದಲ್ಲಿ 5 ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಜಮ್ಮು ಮತ್ತು ಕಾಶ್ಮೀರದಲ್ಲಿ ಗಡಿ ನುಸುಳುತ್ತಿದ್ದ ಉಗ್ರರ ಮೇಲೆ ಗುಂಡಿನ ದಾಳಿ ನಡೆಸಿ ಭಾರತೀಯ ಸೇನೆ ಐವರು ಉಗ್ರರನ್ನು ಹೊಡೆದುರುಳಿಸಿದೆ...

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಗಡಿ ನುಸುಳುತ್ತಿದ್ದ ಉಗ್ರರ ಮೇಲೆ ಗುಂಡಿನ ದಾಳಿ ನಡೆಸಿ ಭಾರತೀಯ ಸೇನೆ ಐವರು ಉಗ್ರರನ್ನು ಹೊಡೆದುರುಳಿಸಿದೆ.
ಜಮ್ಮು ಮತ್ತು ಕಾಶ್ಮೀರದ ಮಾಚಿಲ್ ಸೆಕ್ಟರ್ ಬಳಿ ಉಗ್ರರ ಗಡಿ ನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದೆ ಭಾರತೀಯ ಸೇನೆ ಐವರನ್ನು ಹತ್ಯೆಗೈದಿದೆ. ಇನ್ನು ಉಗ್ರರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳನ್ನು ಸೇನೆ ವಶಪಡಿಸಿಕೊಂಡಿದ್ದು ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Indian Armyಜಮ್ಮು ಮತ್ತು ಕಾಶ್ಮೀರJammu and Kashmirterroristಭಯೋತ್ಪಾದಕರುಭಾರತೀಯ ಸೇನೆMachil Sectorಮಾಚಿಲ್ ಸೆಕ್ಟರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


