"ನನ್ನನ್ನು ಕಾಪಾಡಿ", ಸುಷ್ಮಾ ಸ್ವರಾಜ್ ಗೆ ಜಬ್ ಹ್ಯಾರಿ ಮೆಟ್ ಸೆಜಾಲ್ ಚಿತ್ರ ನೋಡುತ್ತಿದ್ದ ವ್ಯಕ್ತಿಯ ಟ್ವೀಟ್
ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ಗೆ ಟ್ವಿಟರ್ ಮೂಲಕ ದೇಶ-ವಿದೇಶಗಳಿಂದ ವಿವಿಧ ರೀತಿಯ ಮನವಿಗಳು ಬರುತ್ತಿರುತ್ತವೆ. ಆದರೆ ಇಲ್ಲೊಬ್ಬ ವ್ಯಕ್ತಿ "ಜಬ್ ಹ್ಯಾರಿ ಮೆಟ್ ಸೆಜಾಲ್" ಸಿನಿಮಾ ನೋಡುತ್ತಾ...

Published On :
ನವದೆಹಲಿ: ವಿದೇಶಾಂಗ ಇಲಾಖೆ ಸಚಿವೆ ಸುಷ್ಮಾ ಸ್ವರಾಜ್ ಗೆ ಟ್ವಿಟರ್ ಮೂಲಕ ದೇಶ-ವಿದೇಶಗಳಿಂದ ವಿವಿಧ ರೀತಿಯ ಮನವಿಗಳು ಬರುತ್ತಿರುತ್ತವೆ. ಆದರೆ ಇಲ್ಲೊಬ್ಬ ವ್ಯಕ್ತಿ "ಜಬ್ ಹ್ಯಾರಿ ಮೆಟ್ ಸೆಜಾಲ್" ಸಿನಿಮಾ ನೋಡುತ್ತಾ, ತನ್ನನ್ನು ರಕ್ಷಿಸುವಂತೆ ಸುಷ್ಮಾ ಸ್ವರಾಜ್ ಗೆ ಮನವಿ ಮಾಡಿದ್ದಾರೆ.
ಸಾಮಾನ್ಯವಾಗಿ ವೀಸಾ ಸೇರಿದಂತೆ ಇತರ ಸಮಸ್ಯೆಗಳಿಗೆ ಸುಷ್ಮಾ ಸ್ವರಾಜ್ ಗೆ ಮನವಿ ಸಲ್ಲಿಸುತ್ತಾರೆ. ಆದರೆ ಸುಷ್ಮಾ ಸ್ವರಾಜ್ ಅವರಿಗೆ ಈ ವಿಷಯಗಳ ಹೊರತಾಗಿಯೂ ಮನವಿ ಸಲ್ಲಿಕೆಯಾಗಿರುವ ಉದಾಹರಣೆಗಳಿವೆ. ಇದೀಗ ಜಬ್ ಹ್ಯಾರಿ ಮೆಟ್ ಸೆಜಾಲ್ ಚಿತ್ರ ವೀಕ್ಷಿಸುತ್ತಿದ್ದ ವ್ಯಕ್ತಿ ತನ್ನನ್ನು ರಕ್ಷಿಸುವಂತೆ ಕೋರಿದ್ದಾರೆ.
@SushmaSwaraj mam, I'm watching #JabHarryMetSejal at Xion cinema Hinjewadi, Pune. Please rescue me as soon as possible..
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


