ಉತ್ತರಪ್ರದೇಶ ಪೊಲೀಸರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ: ಅಖಿಲೇಶ್ ಯಾದವ್
ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷ(ಎಸ್ಪಿ)ದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನೇತೃತ್ವದ...

Published On :
ಲಖನೌ: ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷ(ಎಸ್ಪಿ)ದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನೇತೃತ್ವದ ಸರ್ಕಾರದಲ್ಲಿ ಪೊಲೀಸರನ್ನು ತಮ್ಮ ಹಿತಾಸಕ್ತಿಗಾಗಿ ಬಳಸಿಕೊಳ್ಳಲಾಗುತ್ತಿದೆ ಎಂಬ ಆರೋಪವನ್ನು ಮಾಡಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಖಿಲೇಶ್ ಯಾದವ್ ಸರ್ಕಾರ ಮತ್ತು ಪೊಲೀಸರು ಒಟ್ಟಾಗಿ ಕೆಲಸ ಮಾಡುತ್ತಾರೆ. ಹೀಗಾಗಿ ಜನರು ಮಾಡದೇ ಇರುವ ತಪ್ಪುಗಳಿಗಾಗಿ ಪೊಲೀಸರು ಅವರನ್ನು ಆರೋಪಿಗಳನ್ನಾಗಿ ಮಾಡುತ್ತಾರೆ ಎಂದು ಹೇಳಿದ್ದಾರೆ.
ಸಮಾಜವಾದಿ ಪಕ್ಷ ನೇತೃತ್ವದ ಸರ್ಕಾರದ ಅವಧಿಯಲ್ಲಿ ಪೊಲೀಸರು ಹೆಚ್ಚು ದಕ್ಷತೆಯಿಂದ ಕಾರ್ಯನಿರ್ವಹಿಸಿದ್ದರು. ಉತ್ತಮ ಕಾರ್ಯದಕ್ಷತೆಯ ಫಲವಾಗಿ ಕೆಲ ಗೌರವಗಳನ್ನು ಸ್ವೀಕರಿಸಿದ್ದರು ಎಂದು ಅಖಿಲೇಶ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Policeಪೊಲೀಸ್Uttar pradeshಉತ್ತರಪ್ರದೇಶAkhilesh Yadavಅಖಿಲೇಶ್ ಯಾದವ್corruptionಭ್ರಷ್ಟಾಚಾರYogi Adhityanathಯೋಗಿ ಅದಿತ್ಯನಾಥ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


