ಕವಿ, ಲೇಖಕ ವಿಜಯ್ ನಂಬಿಸನ್ ನಿಧನ
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಕವಿ ಹಾಗೂ ಲೇಖಕ ವಿಜಯ್ ನಂಬಿಸನ್(54) ಅವರು ಗುರುವಾರ...

Published On :
ನವದೆಹಲಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಕವಿ ಹಾಗೂ ಲೇಖಕ ವಿಜಯ್ ನಂಬಿಸನ್(54) ಅವರು ಗುರುವಾರ ನಿಧನರಾಗಿದ್ದಾರೆ.
ಐಐಟಿ ಮದ್ರಾಸ್ ನಿಂದ ಪದವಿ ಪಡೆದಿದ್ದ ನಂಬಿಸನ್ ಅವರು, 19990ರಲ್ಲಿ ನಡೆದ ಮೊದಲ ಅಖಿಲ ಭಾರತ ಕವನ ಸ್ಪರ್ಧೆಯಲ್ಲಿ ಗೆಲುವು ಸಾಧಿಸಿದ್ದರು.
ವಿಜಯ್ ನಂಬಿಸನ್ ಅವರು ಸಹ ಲೇಖಕ ಜೀತ್ ಥಯಿಲ್ ಅವರೊಂದಿಗೆ ಸೇರಿ ಜೆಮಿನಿ ಎಂಬ ಕವನ ಸಂಕಲನ ಬಿಡುಗಡೆ ಮಾಡಿದ್ದರು. ಅಲ್ಲದೆ ಹಲವು ಕವಿತೆಗಳನ್ನು ಭಾಷಾಂತರ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


