ದೇಶ

ಇಂದಿರಾ ಕ್ಯಾಂಟೀನ್ ಎನ್ನುವ ಬದಲು ಅಮ್ಮಾ ಕ್ಯಾಂಟೀನ್ ಎಂದ ರಾಹುಲ್ ಗಾಂಧಿ

ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ನ್ನು ಉದ್ಘಾಟನೆ ಮಾಡಲು ಆಗಮಿಸಿದ್ದ ರಾಹುಲ್ ಗಾಂಧಿ, ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಾ ಇಂದಿರಾ ಕ್ಯಾಂಟೀನ್ ಎನ್ನುವ ಬದಲು ಅಮ್ಮಾ ಕ್ಯಾಂಟೀನ್

ಇಂದಿರಾ ಕ್ಯಾಂಟೀನ್ ಎನ್ನುವ ಬದಲು ಅಮ್ಮಾ ಕ್ಯಾಂಟೀನ್ ಎಂದ ರಾಹುಲ್ ಗಾಂಧಿ
ರಾಹುಲ್ ಗಾಂಧಿ
Published On :
ಬೆಂಗಳೂರು: ಬೆಂಗಳೂರಿನಲ್ಲಿ ಇಂದಿರಾ ಕ್ಯಾಂಟೀನ್ ನ್ನು ಉದ್ಘಾಟನೆ ಮಾಡಲು ಆಗಮಿಸಿದ್ದ ರಾಹುಲ್ ಗಾಂಧಿ, ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಾ ಇಂದಿರಾ ಕ್ಯಾಂಟೀನ್ ಎನ್ನುವ ಬದಲು ಅಮ್ಮಾ ಕ್ಯಾಂಟೀನ್ ಎಂದಿದ್ದಾರೆ. 
ಅಷ್ಟೇ ಅಲ್ಲದೇ ಭಾಷಣದ ವೇಳೆ ಹಲವಾರು ತಪ್ಪುಗಳನ್ನು ಮಾಡಿದ್ದು, : ಬೆಂಗಳೂರು ಅಷ್ಟೇ ಅಲ್ಲದೇ ರಾಜ್ಯಾದ್ಯಂತ ಅಮ್ಮಾ ಕ್ಯಾಂಟೀನ್ ನಲ್ಲಿ ಅಗ್ಗದ ದರದಲ್ಲಿ ಜನತೆ ಆಹಾರ ಪಡೆಯುತ್ತಾರೆ ಎಂದಿದ್ದಾರೆ, ರಾಹುಲ್ ಗಾಂಧಿ ಭಾಷಣ ಕೇಳಿದ ಹಲವರು ರಾಹುಲ್ ಗಾಂಧಿ ಇಂಡಿರಾ ಕ್ಯಾಂಟೀನ್ ಬಗ್ಗೆ ಮಾತನಾಡುತ್ತಿದ್ದಾರೋ ಅಥವಾ ತಮಿಳುನಾಡು ಖ್ಯಾತಿಯ ಅಮ್ಮಾ ಕ್ಯಾಂಟೀನ್ ಬಗ್ಗೆ ಮಾತನಾಡುತ್ತಿದ್ದಾರೋ ಎಂಬ ಗೊಂದಲಕ್ಕೀಡಾದರು. 
ಇದೇ ವೇಳೆ ರಾಹುಲ್ ಗಾಂಧಿ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರಿಂದ 10 ರೂ ಪಡೆದು ವಾಂಗಿಬಾತ್ ಖರೀದಿಸಿ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.