ಪುಲ್ವಾಮ ಎನ್ ಕೌಂಟರ್: ಲಷ್ಕರ್ ಎ ತೊಯ್ಬಾ ಕಮಾಂಡರ್ ಅಯೂಬ್ ಲೆಲ್ಹರಿ ಹತ್ಯೆ
ಜಮ್ಮು-ಕಾಶ್ಮೀರದಲ್ಲಿ ಮತ್ತೋರ್ವ ಉಗ್ರನನ್ನು ಭಾರತೀಯ ಸೇನಾ ಪಡೆ ಹತ್ಯೆ ಮಾಡಿದೆ.

Published On :
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಮತ್ತೋರ್ವ ಉಗ್ರನನ್ನು ಭಾರತೀಯ ಸೇನಾ ಪಡೆ ಹತ್ಯೆ ಮಾಡಿದೆ.
ಹತ್ಯೆಯಾಗಿರುವ ಉಗ್ರನನ್ನು ಅಯೂಬ್ ಲೆಲ್ಹರಿ ಎಂದು ಗುರುತಿಸಲಾಗಿದ್ದು, ಮೋಸ್ಟ್ ವಾಂಟೆಡ್ ಉಗ್ರನಾಗಿದ್ದಾನೆ. ಹತ್ಯೆಗೀಡಾಗಿರುವ ಉಗ್ರ ಅಯೂಬ್ ಮೋಸ್ಟ್ ವಾಂಟೆಡ್ ಭಯೋತ್ಪಾದಕನಾಗಿದ್ದ, ಆತನ ಎನ್ ಕೌಂಟರ್ ನಿಂದಾಗಿ ಸೇನಾ ಪಡೆಗಳಿಗೆ ಮಹತ್ವದ ಯಶಸ್ಸು ದೊರೆತಿದೆ ಎಂದು ಜಮ್ಮು-ಕಾಶ್ಮೀರ ಡಿಜಿಪಿ ಹೇಳಿದ್ದಾರೆ.
ಆ.13 ರಂದು ಸೇನಾ ಪಡೆಗಳು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ ಸೇರಿದಂತೆ 3 ಉಗ್ರರನ್ನು ಎನ್ ಕೌಂಟರ್ ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
security forcesencounterಜಮ್ಮು-ಕಾಶ್ಮೀರjammu-kashmirಎನ್ ಕೌಂಟರ್ಭದ್ರತಾ ಪಡೆಗಳುLeT commander Ayub Lelhariಎಲ್ಇಟಿ ಕಮಾಂಡರ್ಅಯೂಬ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


