ಇಡಿ ಅಧಿಕಾರಿಗಳಿಂದ ಮಾಂಸ ರಪ್ತುದಾರ ಮೊಯಿನ್ ಖುರೇಷಿ ಬಂಧನ
ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಾಂಸ ರಪ್ತುದಾರ ಹಾಗೂ ಹಣಕಾಸು ದಂಧೆ ಹಾಗೂ ತೆರಿಗೆ ವಂಚನೆ ಆರೋಪ ಎದುರಿಸುತ್ತಿರುವ ಮೊಯಿನ್ ...

Published On :
ನವದೆಹಲಿ: ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮಾಂಸ ರಪ್ತುದಾರ ಹಾಗೂ ಹಣಕಾಸು ದಂಧೆ ಹಾಗೂ ತೆರಿಗೆ ವಂಚನೆ ಆರೋಪ ಎದುರಿಸುತ್ತಿರುವ ಮೊಯಿನ್ ಖುರೇಷಿಯನ್ನು ಬಂಧಿಸಿದ್ದಾರೆ.
ಶುಕ್ರವಾರ ರಾತ್ರಿ ಖುರೇಷಿಯನ್ನು ಬಂಧಿಸಿರುವ ಇಡಿ ಅಧಿಕಾರಿಗಳು ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.
ಹವಾಲಾ ರೀತಿಯ ಹಣಕಾಸು ದಂಧೆ ಹಾಗೂ ಆದಾಯ ತೆರಿಗೆ ವಂಚನೆ ಹಿನ್ನೆಲೆಯಲ್ಲಿ
2016 ರಲ್ಲಿ ಇಡಿ ಅಧಿಕಾರಿಗಳು ಖುರೇಷಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.
ಖುರೇಷಿ ಹವಾಲಾ ಹಣವನ್ನು ದುಬೈ, ಲಂಡನ್ ಸೇರಿದಂತೆ ಯೂರೊಪಿನ ಹಲವು ಭಾಗಗಳಲ್ಲಿ ಹವಾಲಾ ಹಣ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ವಿರುದ್ಧ ತನಿಖೆ ನಡೆಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Enforcement Directorateಜಾರಿ ನಿರ್ದೇಶನಾಲಯArrestಬಂಧನMoin Qureshiಮೊಯಿನ್ ಖುರೇಷಿmeat exporterಮಾಂಸ ರಫ್ತುದಾರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


