ಸಮಾಜ ಕಲ್ಯಾಣ ಯೋಜನೆಗಳಿಗಾಗಿ ಆಧಾರ್ ಪಡೆಯಲು ಡಿ.31ರವರೆಗೆ ಡೆಡ್ ಲೈನ್ ವಿಸ್ತರಣೆ
ಆಧಾರ್ ನೊಂದಣಿ ಮಾಡಿ ವಿವಿಧ ಸಾಮಾಜಿಕ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಪಡೆಯುವ ಸಲುವಾದ ಅಂತಿಮ ದಿನಾಂಕವನ್ನು ಡಿಸೆಂಬರ್ 31ರವರೆಗೂ ಕೇಂದ್ರ ಸರಕಾರ ಗಡುವು ವಿಸ್ತರಿಸಲಿದೆ.

Published On :
ನವದೆಹಲಿ: ಆಧಾರ್ ನೊಂದಣಿ ಮಾಡಿ ವಿವಿಧ ಸಾಮಾಜಿಕ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಪಡೆಯುವ ಸಲುವಾದ ಅಂತಿಮ ದಿನಾಂಕವನ್ನು ಡಿಸೆಂಬರ್ 31ರವರೆಗೂ ಕೇಂದ್ರ ಸರಕಾರ ಗಡುವು ವಿಸ್ತರಿಸಲಿದೆ. ಈ ಕುರಿತ ಮಾಹಿತಿಯನ್ನು ಅಟಾರ್ನಿ ಜನರಲ್ ಮಾಧ್ಯಮಗಳಿಗೆ ತಿಳಿಸಿದರು.
ಆಧಾರ್ ಸಂಬಂಧಿ ಅರ್ಜಿಯ ವಿಚಾರಣೆ ನವೆಂಬರ್ ಮೊದಲ ವಾರದಲ್ಲಿ ನಡೆಯಲಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.
ಇನ್ನೊಂದೆಡೆಯಲ್ಲಿ ಆದಾಯ ತೆರಿಗೆ ಕಟ್ಟುವವರು ತಮ್ಮ ಪ್ಯಾನ್ ನಂಬರ್ ಅನ್ನು ಆಧಾರ್ ನಂಬರ್ ಗೆ ಜೋಡಿಸುವುದಕ್ಕೆ ಸರ್ಕಾರ ನೀಡಿದ ಗಡುವು ಆಗಸ್ಟ್ 31ಕ್ಕೆ ಕೊನೆಯಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


