ದೇಶ

ಅಸ್ಸಾಂ ಸಚಿವಾಲಯದಲ್ಲಿ ಅಗ್ನಿ ದುರಂತ

ಗುರುವಾರ ಮಧ್ಯಾಹ್ನ ಗೌಹಾಟಿಯಲ್ಲಿರುವ ಅಸ್ಸಾಂ ಸಚಿವಾಲಯದಲ್ಲಿ ಅಗ್ನಿ ದುರಂತ ಸಂಭವಿಸಿದೆ.

ಅಸ್ಸಾಂ ಸಚಿವಾಲಯದಲ್ಲಿ ಅಗ್ನಿ ದುರಂತ
ಅಸ್ಸಾಂ ಸಚಿವಾಲಯದಲ್ಲಿ ಅಗ್ನಿ ದುರಂತ
Published On :
ಗೌಹಾಟಿ: ಗುರುವಾರ ಮಧ್ಯಾಹ್ನ ಗೌಹಾಟಿಯಲ್ಲಿರುವ ಅಸ್ಸಾಂ ಸಚಿವಾಲಯದಲ್ಲಿ ಅಗ್ನಿ ದುರಂತ ಸಂಭವಿಸಿದೆ. ಅಧಿಕಾರಿಗಳು ನೀಡಿದ ಮಾಹಿತಿಯಂತೆ, ಸುಮಾರು 12.30 ರ ವೇಳೆಗೆ ದಿಸ್ ಪುರದ ಸಚಿವಾಲಯ ಕಟ್ಟಡದ ಎಫ್-ಬ್ಲಾಕ್ ನಲ್ಲಿರುವ ಹಣಕಾಸು ಇಲಾಖೆಯ ಕಚೇರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಒಟ್ಟು ನಾಲ್ಕು ಅಗ್ನಿಶಾಮಕ ವಾಗನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದ್ದು  ಹಾನಿಯ ವ್ಯಾಪ್ತಿಯು ತಿಳಿದಿಲ್ಲ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ದುರಂತ ಸಂಭವಿಸಿದೆ ಎಂದು ನಂಬಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.