ದೇಶ

ಪಾಕಿಸ್ತಾನದಲ್ಲಿ ಹಿಂದೂಸ್ಥಾನ್ ಜಿಂದಾಬಾದ್ ಘೋಷಣೆ: ಯುವಕನ ಬಂಧನ

ಪಾಕಿಸ್ತಾನದಲ್ಲಿ ಹಿಂದೂಸ್ಥಾನ್ ಜಿಂದಾಬಾದ್ ಘೋಷಣೆ ಕೂಗಿದ ಯುವಕನನ್ನು ಬಂಧಿಸಲಾಗಿದೆ.

ಪಾಕಿಸ್ತಾನದಲ್ಲಿ ಹಿಂದೂಸ್ಥಾನ್ ಜಿಂದಾಬಾದ್ ಘೋಷಣೆ: ಯುವಕನ ಬಂಧನ
ಪಾಕಿಸ್ತಾನ
Published On :
ಪೇಶಾವಾರ: ಪಾಕಿಸ್ತಾನದಲ್ಲಿ ಹಿಂದೂಸ್ಥಾನ್ ಜಿಂದಾಬಾದ್ ಘೋಷಣೆ ಕೂಗಿದ ಯುವಕನನ್ನು ಬಂಧಿಸಲಾಗಿದೆ. 
ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ತನ್ನ ಮನೆಯಲ್ಲಿ ಹಿಂದೂಸ್ಥಾನ ಜಿಂದಾಬಾದ್ ಘೋಷಣೆ ಬರೆದು ಕೂಗಿದ್ದ ಯುವಕನನ್ನು ಬಂಧಿಸಿರುವ ಪೊಲೀಸರು ಆತನ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿದ್ದಾರೆ. ಹಿಂದೂಸ್ಥಾನದ ಪರವಾದ ಘೋಷಣೆ ದೇಶದ ಅಸ್ಮಿತೆಗೆ ಧಕ್ಕೆ ಉಂಟುಮಾಡುತ್ತದೆ ಆದ್ದರಿಂದ ಅದನ್ನು ಅಳಿಸುವಂತೆ ಸ್ಥಳೀಯರು ಸಲಹೆ ನೀಡಿದ್ದರು, ಕೆಲವರು ಘೋಷಣೆಯ ಫೋಟೋ ತೆಗೆದು ಪೊಲೀಸ್ ಅಧಿಕಾರಿಗಳಿಗೆ ಕಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.